ರಕ್ಷಣಾ ಸಚಿವಾಲಯದಿಂದ ರಫೇಲ್‌ ದಾಖಲೆ ಕಳವು : ಸುಪ್ರೀಂ ಕೋರ್ಟ್‌ಗೆ AG

Team Udayavani, Mar 6, 2019, 12:06 PM IST

supreme-court2-700.jpg

ಹೊಸದಿಲ್ಲಿ : ವಿವಾದಿತ ರಫೇಲ್‌ ಫೈಟರ್‌ ಜೆಟ್‌ ಡೀಲ್‌ ಕುರಿತ ದಾಖಲೆ ಪತ್ರಗಳು ರಕ್ಷಣಾ ಸಚಿವಾಲಯದಿಂದ ಕಳವಾಗಿವೆ ಎಂದು ಭಾರತದ ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರಿಂದು ಸುಪ್ರೀಂ ಕೋರ್ಟಿಗೆ ತಿಳಿಸಿದರು.

ರಫೇಲ್‌ ಡೀಲ್‌ ಕುರಿತ ದಾಖಲೆ ಪತ್ರಗಳು ಕಳವಾಗಿರುವ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ ಎಂದವರು ಕೋರ್ಟಿಗೆ ತಿಳಿಸಿದರು.

ರಫೇಲ್‌ ಖರೀದಿ ವಿರುದ್ಧದ ಎಲ್ಲ ಮನವಿಗಳನ್ನು ರದ್ದು ಪಡಿಸಿ ಸುಪ್ರೀಂ ಕೋರ್ಟ್‌ ಈ ಮೊದಲು ನೀಡಿದ್ದ ತೀರ್ಪನ್ನು ಪುನರ್‌ ಪರಿಶೀಲಿಸಬೇಕೆಂದು ಕೋರಿರುವ ಅರ್ಜಿಗಳು, ಕಳವಾಗಿರುವ ದಾಖಲೆ ಪತ್ರಗಳನ್ನೇ ಆಧರಿಸಿವೆ ಎಂದು ಅಟಾರ್ನಿ ಜನರಲ್‌ ಹೇಳಿದರು. 

ರಕ್ಷಣಾ ಸಚಿವಾಲಯದಿಂದ ಕಳವಾಗಿದ್ದ ದಾಖಲೆ ಪತ್ರಗಳನ್ನೇ ಆಧರಿಸಿ ಪತ್ರಕರ್ತ ಎನ್‌ ರಾಮ್‌ ಅವರು ದಿ ಹಿಂದೂ ಪತ್ರಿಕೆಯಲ್ಲಿ  ಕಳೆದ ಫೆ.8ರಂದು ಲೇಖನ ಬರೆದಿದ್ದಾರೆ. ಈ ಲೇಖನವನ್ನೇ ಆಧರಿಸಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ, ಅರುಣ್‌ ಶೌರಿ ಮತ್ತು ವಕೀಲ ಪ್ರಶಾಂತ್‌ ಭೂಷಣ್‌, ಸುಪ್ರೀಂ ಕೋರ್ಟ್‌ ತೀರ್ಪಿನ ಪುನರ್‌ ವಿಮರ್ಶೆಯನ್ನು ಕೋರಿದ್ದಾರೆ ಎಂದು ಅಟಾರ್ನಿ ಜನರಲ್‌ ಹೇಳಿದರು. 

ರಫೇಲ್‌ ದಾಖಲೆಪತ್ರಗಳಲ್ಲಿನ ಕೆಲವೊಂದು ಪ್ರಮುಖ ಅಂಶಗಳನ್ನು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿನಿಂದ ಮರೆಮಾಚಿದ್ದರಿಂದಲೇ ರಫೇಲ್‌ ಹಗರಣದ ಬಗ್ಗೆ ಎಫ್ಐಆರ್‌ ದಾಖಲಿಸಬೇಕೆಂಬ ಮತ್ತು ತನಿಖೆ ನಡೆಸಬೇಕೆಂಬ ತಮ್ಮ ಮನವಿಗಳು ಬಿದ್ದು ಹೋದವು; ಒಂದೊಮ್ಮೆ ಈ ಸತ್ಯಾಂಶಗಳನ್ನು ಸರಕಾರ ಮರೆಮಾಚದಿರುತ್ತಿದ್ದರೆ ಈ ವೇಳೆಗಾಗಲೇ ರಫೇಲ್‌ ತನಿಖೆ ಆರಂಭವಾಗಿರುತ್ತಿತ್ತು ಎಂದು ವಕೀಲ ಭೂಷಣ್‌ ಹೇಳಿದರು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.