ರಾಹುಲ್‌ ರಾಮ, ಮೋದಿ ರಾವಣ: ಅಮೇಠಿಯಲ್ಲಿ ಪೋಸ್ಟರ್‌ ವಾರ್‌

Team Udayavani, Jan 15, 2018, 12:27 PM IST

Rahul-Poster-700.jpg

ಅಮೇಠಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಇಂದು ತಮ್ಮ ಲೋಕಸಭಾ ಕ್ಷೇತ್ರವಾದ ಅಮೇಠಿ ಭೇಟಿಗೆ ಸಾಗುತ್ತಿರುವಂತೆಯೇ ಅಮೇಠಿಯಲ್ಲೀಗ  2019ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಸಿಕೊಂಡ ಪೋಸ್ಟರ್‌ ವಾರ್‌ ಆರಂಭವಾಗಿರುವುದು ಕಂಡು ಬಂದಿದೆ. 

ಅಮೇಠಿಯಲ್ಲಿ ರಾರಾಜಿಸುತ್ತಿರುವ ಪೋಸ್ಟರ್‌ ಒಂದರಲ್ಲಿ ರಾಹುಲ್‌ ಗಾಂಧಿಯನ್ನು  ಶ್ರೀರಾಮನಾಗಿಯೂ ಪ್ರಧಾನಿ ಮೋದಿಯನ್ನು ರಾವಣನನ್ನಾಗಿಯೂ ಕಾಣಿಸಲಾಗಿದೆ. 

“ರಾಹುಲ್‌ ರೂಪ್‌ ಮೇ ಭಗವಾನ್‌ ರಾಮ್‌ ಕಾ ಅವತಾರ್‌, 2019 ಮೇ ಆಯೇಗಾ ರಾಹುಲ್‌ ರಾಜ್‌’ ಎಂಬ ಘೋಷ ವಾಕ್ಯ ಈ ಪೋಸ್ಟರ್‌ ನಲ್ಲಿ ಆಕರ್ಷಕವಾಗಿ ಕಾಣಿಸಲಾಗಿದೆ. 

ಇನ್ನೊಂದು ಪೋಸ್ಟರ್‌ನಲ್ಲಿ ರಾಹುಲ್‌ ಅವರನ್ನು ಶ್ರೀಕೃಷ್ಣ ನಾಗಿ ಕಾಣಿಸಲಾಗಿದೆ. ಸಂಘರ್ಷ್‌ ಸೇ ವಿಜಯ್‌ ಕೀ ಓರ್‌ ಚಲ್‌ ದಿಯೇ ಮಹಾರಥಿ ಎಂಬ ಘೋಷ ವಾಕ್ಯ ಈ ಪೋಸ್ಟರ್‌ನಲ್ಲಿ ಇದೆ. 

ಅಂದ ಹಾಗೆ ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ ಅಧಿಕಾರ  ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅಮೇಠಿಗೆ ಭೇಟಿ ನೀಡುತ್ತಿದ್ದಾರೆ. ಅಮೇಠಿಯಲ್ಲಿ ಏಳು ಕಡೆಗಳಲ್ಲಿ ಅವರು ರೋಡ್‌ ಶೋ ನಡೆಸಲಿದ್ದಾರೆ. 

ಪಕ್ಷದ ಕಾರ್ಯಕರ್ತರು ರಾಹುಲ್‌ಗೆ ಅಮೇಠಿಯಲ್ಲಿ ಭವ್ಯ ಸ್ವಾಗತದ ಏರ್ಪಾಡು ಮಾಡಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಅಮರ್‌ ನಾಥ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.