ಕಾಂಗ್ರೆಸ್ ಆಶ್ವಾಸನೆ ಈಡೇರಿಸುವ ಪಕ್ಷ : ರಾಹುಲ್ ಗಾಂಧಿ
Team Udayavani, Mar 15, 2019, 1:47 PM IST
ಬಾರಾಗಢ, ಒಡಿಶಾ : ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ, ವಿಶೇಷವಾಗಿ ಬಡ ರೈತರಿಗೆ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ಮೋಸ ಮಾಡುತ್ತಿದ್ದಾರೆ ಎಂದು ಇಂದಿಲ್ಲಿ ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಯಾವತ್ತೂ ಚುನಾವಣೆಗಳನ್ನು ಗೆದ್ದ ಬಳಿಕ ತನ್ನ ಮಾತನ್ನು ಉಳಿಸಿಕೊಂಡು ಬಂದಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಒಡಿಶಾದ ಈ ಪಟ್ಟಣದಲ್ಲಿಂದು ಚುನಾವಣಾ ಪ್ರಚಾರ ರಾಲಿಯಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಮೋದಿ ಅವರಂತಹ ನಾಯಕರ ಹಾಗೆ ಕಾಂಗ್ರೆಸ್ ಎಂದೂ ಸುಳ್ಳು ಭರವಸೆ ನೀಡುವುದಿಲ್ಲ; ನೀಡಿದ ಭರವಸೆಗಳನ್ನು ಈಡೇರಿಸಿ ತೋರಿಸುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ