![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬಿಜೆಪಿ ವಿರುದ್ಧ ರಾಹುಲ್, ಪ್ರಿಯಾಂಕಾ ಆಕ್ರೋಶ
Team Udayavani, Apr 12, 2023, 8:40 AM IST
![ಬಿಜೆಪಿ ವಿರುದ್ಧ ರಾಹುಲ್, ಪ್ರಿಯಾಂಕಾ ಆಕ್ರೋಶ](https://www.udayavani.com/wp-content/uploads/2023/04/rahul-2-620x348.jpg)
ವಯನಾಡ್: “ಸಂಸದ ಸ್ಥಾನ’ ಎನ್ನುವುದು ಕೇವಲ ಒಂದು “ಟ್ಯಾಗ್’ ಅಷ್ಟೆ. ಅದನ್ನು ಬಿಜೆಪಿ ನನ್ನಿಂದ ಕಿತ್ತುಕೊಳ್ಳಬಹುದು, ನನ್ನ ಹುದ್ದೆಯನ್ನು, ಮನೆಯನ್ನು ಕಿತ್ತುಕೊಳ್ಳಬಹುದು, ನನ್ನನ್ನು ಜೈಲಿಗೂ ಹಾಕಬಹುದು. ಆದರೆ ವಯನಾಡ್ ಜನರನ್ನು ಪ್ರತಿನಿಧಿಸುವುದರಿಂದ ನನ್ನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಲೋಕಸಭಾ ಸದಸ್ಯತ್ವದಿಂದ ಅನರ್ಹ ಗೊಂಡ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರವಾದ ಕೇರಳದ ವಯನಾಡ್‌ಗೆ ಮಂಗಳವಾರ ಭೇಟಿ ನೀಡಿದ ರಾಹುಲ್, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಸಹೋದರಿ ಪ್ರಿಯಾಂಕಾ ವಾದ್ರಾರೊಂದಿಗೆ “ಸತ್ಯಮೇವ ಜಯತೇ’ ರೋಡ್ ಶೋ ಕೂಡ ನಡೆಸಿದ ಅವರು “ನನಗೆ ಆಶ್ಚರ್ಯವಾಗುವುದೇನೆಂದರೆ ಇಷ್ಟು ವರ್ಷಗಳಾದರೂ ಬಿಜೆಪಿ ತನ್ನ ಪ್ರತಿ ಸ್ಪರ್ಧಿಯ ಬಗ್ಗೆ ಅರ್ಥಮಾಡಿ ಕೊಂಡಿಲ್ಲ. ನನ್ನ ಮನೆಗೆ ಪೊಲೀಸರನ್ನು ಕಳುಹಿಸಿ ದೊಡನೆ, ಮನೆ ಖಾಲಿ ಮಾಡಿಸಿದೊಡನೆ ನಾನು ಹೆದರುತ್ತೇನೆ ಎಂದು ಅವರು ಭಾವಿಸಿದ್ದಾರೆ’ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ, “ನನ್ನ ಸಹೋದರ ಸರಕಾರವನ್ನು ಪ್ರಶ್ನಿಸುತ್ತಿ ದ್ದಾನೆ ಎಂಬ ಏಕೈಕ ಕಾರಣಕ್ಕೆ ಇಡೀ ಬಿಜೆ ಪಿಯೇ ಆತನ ವಿರುದ್ಧ ಅಸಹನೀಯ ವಾಗಿ ಮುಗಿಬೀಳುತ್ತಿದೆ. ಅವರನ್ನು ಅಪ ಹಾಸ್ಯ ಮಾಡುವುದು ಸರಿ ಎಂಬಂತೆ ಪ್ರಧಾನಿ ಮೋದಿಯವರೂ ನಡೆದು ಕೊ ಳ್ಳು ತ್ತಿದ್ದಾರೆ. ಆದರೆ ರಾಹುಲ್ ಧ್ವನಿ ಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.