Udayavni Special

ಮುಸ್ಲಿಂ ಬ್ರದರ್‌ಹುಡ್‌ನ‌ಂತೆ ಆರೆಸ್ಸೆಸ್‌


Team Udayavani, Aug 25, 2018, 6:00 AM IST

21.jpg

ಹೊಸದಿಲ್ಲಿ: ಅರಬ್‌ ದೇಶಗಳಲ್ಲಿನ ಮುಸ್ಲಿಮ್‌ ಬ್ರದರ್‌ಹುಡ್‌ನ‌ ಸಿದ್ಧಾಂತವನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ವೂ ಹೊಂದಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬರ್ಲಿನ್‌ನಲ್ಲಿ ಹೇಳಿರುವುದು ಇದೀಗ ಮತ್ತೂಂದು ವಿವಾದಕ್ಕೆ ನಾಂದಿ ಹಾಡಿದೆ. ಈಜಿಪ್ಟ್ನಲ್ಲಿ ಹುಟ್ಟಿಕೊಂಡ ಮುಸ್ಲಿಂ ಬ್ರದರ್‌ಹುಡ್‌ ಎಂಬ ಸುನ್ನಿ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಪರಿಗಣಿಸಲಾಗಿದ್ದು, ಈಗಾಗಲೇ ರಷ್ಯಾ ಸೇರಿದಂತೆ ಆರಕ್ಕೂ ಹೆಚ್ಚು ದೇಶಗಳಲ್ಲಿ ನಿಷೇಧಗೊಂಡಿದೆ. ಜರ್ಮನಿ ಯಲ್ಲಿ ಗುರುವಾರ ಮಾತನಾಡಿದ್ದ ರಾಹುಲ್‌, ಅಭಿವೃದ್ಧಿಯಿಂದ ಹಿಂದುಳಿದ ಜನರನ್ನು ಹೊರಗಿಟ್ಟಿದ್ದರಿಂದ ಅವರು ಐಸಿಸ್‌ನಂತಹ ಬಂಡುಕೋರರ ಸಂಘಟನೆ ಸೇರುತ್ತಾರೆ ಎಂದಿದ್ದರು.

ಬರ್ಲಿನ್‌ನಲ್ಲಿ ನಡೆದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ರಾಹುಲ್‌, ದೇಶವನ್ನು ಕಾಂಗ್ರೆಸ್‌ ಒಗ್ಗೂಡಿಸಿದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ ಎಂದಿದ್ದಾರೆ. ಸುದೀರ್ಘ‌ ಭಾಷಣ ಗಳಲ್ಲಿ ದ್ವೇಷಯುತ ಹೇಳಿಕೆಗಳನ್ನು ನೀಡಲಾಗುತ್ತಿದ್ದರೆ, ರೈತರು ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಯುವಕರಿಗೆ ದೇಶದಲ್ಲಿ ಯಾವುದೇ ಭವಿಷ್ಯವೇ ಕಾಣಿಸುತ್ತಿಲ್ಲ ಎಂದೂ ರಾಹುಲ್‌ ಟೀಕಿಸಿದ್ದಾರೆ. ಚೀನಾ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಉದ್ಯೋಗ ನೀಡಿದರೆ, ಈ ಅವಧಿಯಲ್ಲಿ ಭಾರತ ಕೇವಲ 450 ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನೊಂದೆಡೆ 2019ರಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ರಾಹುಲ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಬಿಜೆಪಿ ಆಡಳಿತದ ರಾಜ್ಯಗಳಿಗೆ ಬೆಂಬಲ ನೀಡಿ, ಬಿಜೆಪಿಯೇತರ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸಲು ಬಯಸುತ್ತಿದ್ದಾರೆ. ಪಾಕಿಸ್ತಾನ ಕುರಿತಂತೆ ಮೋದಿ ಯಾವುದೇ ಸ್ಪಷ್ಟ ನೀತಿಯನ್ನು ಹೊಂದಿಲ್ಲ ಎಂದೂ ಆರೋಪಿಸಿರುವ ರಾಹುಲ್‌, ಡೋಕ್ಲಾಂನಲ್ಲಿ ಚೀನೀ ಸೇನೆ ಇನ್ನೂ ಇದ್ದು, ಪ್ರಧಾನಿ ಮೋದಿ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೂ ದೂರಿದ್ದಾರೆ.

ಭಾರತದ ಸುಪಾರಿ ತೆಗೆದುಕೊಂಡಿದ್ದೀರಾ?
ಭಾರತವನ್ನು ಕೊಲ್ಲಲು ನೀವು ಸುಪಾರಿ ತೆಗೆದುಕೊಂಡಿದ್ದೀರಾ? ಕಾಂಟ್ರಾಕ್ಟ್ ಕಿಲ್ಲರ್‌ ರೀತಿಯ ವರ್ತನೆಯನ್ನು ನಿಲ್ಲಿಸಿ ಎಂದು ರಾಹುಲ್‌ ಗಾಂಧಿಗೆ ಬಿಜೆಪಿ ಹೇಳಿದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ಮೋದಿ ಹಾಗೂ ಕಳೆದ ವಾರವಷ್ಟೇ ನಿಧನರಾದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯಂಥವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರು. ಇಂಥ ಸಂಘಟನೆಯನ್ನು ಹಲವು ದೇಶಗಳಲ್ಲಿ ನಿಷೇಧಗೊಂಡಿರುವ ಮುಸ್ಲಿಂ ಬ್ರದರ್‌ಹುಡ್‌ನೊಂದಿಗೆ ಹೋಲಿಸಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ ಆಗ್ರಹಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಲಾರಿಯಡಿಗೆ ಸಿಲುಕಿದ  ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ಲಾರಿಯಡಿಗೆ ಸಿಲುಕಿದ ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಸೊರಬದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಮೂವರು ಆರೋಪಿಗಳು ಪರಾರಿ

ಸೊರಬದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಮೂವರು ಆರೋಪಿಗಳು ಪರಾರಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

ಕೋವಿಡ್ 19 ಸೋಂಕು: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟಿ ಆಶಾಲತಾ ವಿಧಿವಶ

ಕೋವಿಡ್ 19 ಸೋಂಕು: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟಿ ಆಶಾಲತಾ ವಿಧಿವಶ

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್‌ಖೈದಾ ನಂಟು: ಎನ್‌ಐಎ

ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್‌ಖೈದಾ ನಂಟು: ಎನ್‌ಐಎ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

“ ಮಾಲು ಬೇಕು ಪ್ಲೀಸ್”  ಡ್ರಗ್ಸ್ ನಂಟಿನಲ್ಲಿ ದೀಪಿಕಾ ಪಡುಕೋಣೆ: ವ್ಯಾಟ್ಸಪ್ ಚಾಟ್ ಬಯಲು

“ ಮಾಲು ಬೇಕು ಪ್ಲೀಸ್”  ಡ್ರಗ್ಸ್ ನಂಟಿನಲ್ಲಿ ದೀಪಿಕಾ ಪಡುಕೋಣೆ: ವ್ಯಾಟ್ಸಪ್ ಚಾಟ್ ಬಯಲು

ಚೀನ ಬೆದರಿಕೆಗೆ ತೈವಾನ್‌ ಕೆಂಡಾಮಂಡಲ

ಚೀನ ಬೆದರಿಕೆಗೆ ತೈವಾನ್‌ ಕೆಂಡಾಮಂಡಲ

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ತೋಟಗಾರಿಕೆಯಲ್ಲಿವೆ ಮಾರುಕಟ್ಟೆಯ ಅವಕಾಶಗಳು: ಶ್ರೀಪಾದ ವಿಶೇಶ್ವರ

ತೋಟಗಾರಿಕೆಯಲ್ಲಿವೆ ಮಾರುಕಟ್ಟೆಯ ಅವಕಾಶಗಳು: ಶ್ರೀಪಾದ ವಿಶೇಶ್ವರ

ಲಾರಿಯಡಿಗೆ ಸಿಲುಕಿದ  ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ಲಾರಿಯಡಿಗೆ ಸಿಲುಕಿದ ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ನೀರಾವರಿ ಕಚೇರಿ ಸ್ಥಳಾಂತರ ರದ್ದು

ನೀರಾವರಿ ಕಚೇರಿ ಸ್ಥಳಾಂತರ ರದ್ದು

ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಸದಾಶಿವ ವರದಿ ಜಾರಿಗಾಗಿ ಅಹೋರಾತ್ರಿ ಧರಣಿ

ಸದಾಶಿವ ವರದಿ ಜಾರಿಗಾಗಿ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.