
ಸಾವರ್ಕರ್: ರಾಹುಲ್-ಉದ್ಧವ್ ಗದ್ದಲ
Team Udayavani, Nov 18, 2022, 7:20 AM IST

ಅಕೋಲಾ (ಮಹಾರಾಷ್ಟ್ರ): ಸ್ವಾತಂತ್ರ್ಯ ವೀರ ಸಾವರ್ಕರ್ ವಿಷಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನೆ ಬಾಳಾಠಾಕ್ರೆ ಬಣದ ಉದ್ಧವ್ ಠಾಕ್ರೆ ನಡುವೆ ಗದ್ದಲವೇರ್ಪಟ್ಟಿದೆ.
ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಅಕೋಲಾದಲ್ಲಿರುವ ರಾಹುಲ್ ಗಾಂಧಿಯವರು, ಗುರುವಾರ ಬೆಳಗ್ಗೆ ಸಾವರ್ಕರ್ ಸ್ವಾತಂತ್ರ್ಯ ಹೋರಾಟ ಗಾರರೇ ಅಲ್ಲ. ಬ್ರಿಟಿಷರಿಗೆ ನೆರವಾಗಿ ದ್ದಲ್ಲದೇ, ಕ್ಷಮಾಪಣೆ ಕೋರಿ ಬ್ರಿಟಿಷರಿಗೆ ಪತ್ರ ಬರೆದಿದ್ದರು ಎಂದು ಆರೋಪಿಸಿದ್ದರು. ಸದ್ಯ ಸಾವರ್ಕರ್ ಅವರ ದೃಷ್ಟಿಕೋನ ಮತ್ತು ಮಹಾತ್ಮಾ ಗಾಂಧಿಯವರ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ. ಸಾವರ್ಕರ್ ಬ್ರಿಟಿಷರಿಗೆ ಹೆದರಿದ್ದರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.
ರಾಹುಲ್ ಅವರ ಈ ಹೇಳಿಕೆಗೆ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯ ಅಂಗಪಕ್ಷವಾದ ಶಿವಸೇನೆ ಬಾಳಾ ಠಾಕ್ರೆ ಬಣದ ಉದ್ಧವ್ ಠಾಕ್ರೆ ತಿರುಗೇಟು ನೀಡಿದ್ದಾರೆ. ತಮ್ಮ ಪಕ್ಷ ವೀರ ಸಾವರ್ಕರ್ ಅವರಿಗೆ ಅತ್ಯುನ್ನತ ಗೌರವ ನೀಡು ತ್ತದೆ. ಹಾಗೆಯೇ ರಾಹುಲ್ ಗಾಂಧಿಯವರ ಹೇಳಿಕೆ ಯನ್ನು ಒಪ್ಪುವುದಿಲ್ಲ ಎಂದಿದ್ದಾರೆ.
ಬಿಜೆಪಿ ಕೂಡ ರಾಹುಲ್ ಸ್ವಾತಂತ್ರ್ಯ ಹೋರಾಟ ಗಾರನ ಬಗ್ಗೆ ರಾಹುಲ್ ನಾಚಿಕೆರಹಿತವಾಗಿ ಸುಳ್ಳು ಹೇಳುತ್ತಿದ್ದಾರೆ ಎಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
