
ಭಾರತ್ ಜೋಡೋ : ಪಾದಯಾತ್ರೆಯಲ್ಲಿ ಬಾಲಕಿಯ ಚಪ್ಪಲಿ ಸರಿ ಮಾಡಿದ ರಾಹುಲ್
Team Udayavani, Sep 18, 2022, 4:02 PM IST

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ” 11ನೇ ದಿನದ ಯಾತ್ರೆ ಭಾನುವಾರ ಕೇರಳದ ಹರಿಪಾದ್ ನಿಂದ ನಡೆಯುತ್ತಿದೆ. ಪಾದಯಾತ್ರೆಯಲ್ಲಿ ತನ್ನೊಂದಿಗೆ ಹೆಜ್ಜೆ ಹಾಕಿದ ಪುಟ್ಟ ಬಾಲಕಿ ನಡೆಯಲು ಕಷ್ಟಪಟ್ಟಾಗ ರಾಹುಲ್ ಅವರು ಚಪ್ಪಲಿ ಸರಿ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು,ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ನಾಯಕನ ಸರಳತೆ ಎಂದು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಟಿಕೆಟ್ ನೀಡುವುದು ಒಬ್ಬರ ನಿರ್ಧಾರವಲ್ಲ: ಡಿಕೆಶಿ ಹೇಳಿಕೆಗೆ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ
ಬೆಳಗ್ಗೆ 6. 30 ರ ನಂತರ ಪ್ರಾರಂಭವಾದ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರನ್ನು ರಸ್ತೆಯ ಇಕ್ಕೆಲಗಳಲ್ಲಿ ಕಾಯುತ್ತಿದ್ದ ಜನರು ಸ್ವಾಗತಿಸುತ್ತಿರುವುದು ಕಂಡುಬಂದರೆ, ಇನ್ನು ಕೆಲವೆಡೆ ಅವರು ಮೆರವಣಿಗೆಯಿಂದ ವಿರಾಮ ತೆಗೆದುಕೊಂಡು ಹೋಟೆಲ್‌ಗಳಲ್ಲಿ ಚಹಾ ಸವಿದರು.
ಪಕ್ಷದ ಇತರ ಕಾರ್ಯಕರ್ತರು ಮತ್ತು ನಾಯಕರ ಜೊತೆಯಲ್ಲಿ ನಡೆಯುತ್ತಿರುವ ಬಾಲಕಿ ಸ್ವಲ್ಪ ಸಮಯದ ನಂತರ, ಥಟ್ಟನೆ ನಿಂತಿದ್ದು, ರಾಹುಲ್ ಅವರು ಕೆಳಗೆ ಬಾಗಿ ಅವರ ಪಕ್ಕದಲ್ಲೆ ನಡೆಯುತ್ತಿದ್ದ ಹುಡುಗಿಗೆ ಸಹಾಯ ಮಾಡಿದ್ದಾರೆ.
भारत जोड़ो यात्रा के दौरान एक छोटी बच्ची का sandal को ठीक से बांधते @RahulGandhi pic.twitter.com/NQVWaiNIVT
— Supriya Bhardwaj (@Supriya23bh) September 18, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
