ಪಾರೀಕರ್ ಆರೋಗ್ಯ ವಿಚಾರಿಸಿದ ರಾಹುಲ್
Team Udayavani, Jan 30, 2019, 12:50 AM IST
ಪಣಜಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಗೋವಾದಲ್ಲಿ ಸಿಎಂ ಮನೋಹರ್ ಪಾರೀಕರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ರಾಜ್ಯ ಅಸೆಂಬ್ಲಿ ಸಂಕೀರ್ಣಕ್ಕೆ ಭೇಟಿ ನೀಡಿ, ಸಿಎಂ ಕಾರ್ಯಾಲಯದಲ್ಲಿದ್ದ ಪರ್ರಿಕರ್ ಜತೆ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ತದನಂತರ, ಕಾಂಗ್ರೆಸ್ ಶಾಸಕರ ಜತೆಗೂ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ರಫೇಲ್ ಡೀಲ್ಗೆ ಸಂಬಂಧಿಸಿದಂತೆ ಗೋವಾ ಆಡಿಯೋ ಟೇಪ್ ವಿಚಾರವನ್ನೆತ್ತಿಕೊಂಡು ಸೋಮವಾರವಷ್ಟೇ ಬಿಜೆಪಿ ವಿರುದ್ಧ ರಾಹುಲ್ ಮತ್ತೂಮ್ಮೆ ವಾಗ್ಧಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ಅವರು ಪರ್ರಿಕರ್ರನ್ನು ಭೇಟಿಯಾಗಿದ್ದಾರೆ.
ರಫೇಲ್ಗೆ ಸಂಬಂಧಿಸಿದ ಹೊಸ ಡೀಲ್ ಅನ್ನು ಪ್ರಧಾನಿ ಮೋದಿ ಅವರು ಅನಿಲ್ ಅಂಬಾನಿಗೆ ಅನುಕೂಲ ಕಲ್ಪಿಸಲೆಂದು ಮಾಡಿದ್ದಾರೆ. ಈ ಹೊಸ ಒಪ್ಪಂದಕ್ಕೂ, ತಮಗೂ ಸಂಬಂಧವಿಲ್ಲ ಎಂದು ಸ್ವತಃ ಪರ್ರಿಕರ್ ಅವರೇ ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು