Udayavni Special

ರಾಹುಲ್‌ ಒಬ್ಬ ಕ್ರೈಸ್ತ, ಆತನ ನಿವಾಸದಲ್ಲಿ ಚರ್ಚ್‌ ಇದೆ: ಸ್ವಾಮಿ

Team Udayavani, Sep 28, 2017, 3:50 PM IST

Swami-700.jpg

ಹೊಸದಿಲ್ಲಿ : ”ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್‌ ಗಾಂಧಿ ಓರ್ವ ಕ್ರೈಸ್ತ, ಆತನ 10 ಜನಪಥ ನಿವಾಸದಲ್ಲಿ ಚರ್ಚ್‌ ಇದೆ” ಎಂದು ವಿವಾದಾತ್ಮಕ ಹೇಳಿಕೆಗಳ ಸರದಾರ, ಬಿಜೆಪಿ ರಾಜ್ಯಸಭಾ ಸದಸ್ಯ, ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ. 

ಗುಜರಾತ್‌ನಲ್ಲಿ ಹಿಂದೂ ದೇವಾಲಯಗಳಿಗೆ ಒಂದರ ಬಳಿಕ ಒಂದರಂತೆ ಭೇಟಿ ಕೊಡುತ್ತಿರುವ ರಾಹುಲ್‌ ಗಾಂಧಿ, ತಾನು ಹಿಂದೂ ಎನ್ನುವುದನ್ನು ಮೊತ್ತ ಮೊದಲಾಗಿ ಘೋಷಿಸಿಕೊಳ್ಳಬೇಕು ಎಂದು ಸ್ವಾಮಿ ಸವಾಲೊಡ್ಡಿದ್ದಾರೆ. 

ಕಾಂಗ್ರೆಸ್‌ ನ ನಂಬರ್‌ 2 ಆಗಿರುವ ರಾಹುಲ್‌ ಗಾಂಧಿ ಓರ್ವ ಕ್ರೈಸ್ತನೆಂದು ನಾನು ಶಂಕಿಸುತ್ತೇನೆ ಮತ್ತು ಆತನ 10 ಜನಪಥ್‌ ನಿವಾಸದೊಳಗೆ ಚರ್ಚ್‌ ಇರಬಹುದೆಂದೂ ಶಂಕಿಸುತ್ತೇನೆ ಎಂಬುದಾಗಿ ಸ್ವಾಮಿ ಹೇಳಿದ್ದಾರೆ. 

ಬಿಜೆಪಿ ಆಡಳಿತೆ ಇರುವ ಗುಜರಾತ್‌ನಲ್ಲಿ ರಾಹುಲ್‌ ಗಾಂಧಿ ದೇವಾಲಯಗಳನ್ನು ಸಂದರ್ಶಿಸುವುದು ಏಕೆಂದರೆ ಕಾಂಗ್ರೆಸ್‌ ಪಕ್ಷ ಹಿಂದೂ ವಿರೋಧಿ ಎಂಬ ಜನರಲ್ಲಿ ಇರುವುದನ್ನು ತೊಡೆದು ಹಾಕುವ ಸಲುವಾಗಿ ಎಂದು ಸ್ವಾಮಿ ಟೀಕಿಸಿದರು.  ಬಿಜೆಪಿ, ಆರ್‌ಎಸ್‌ಎಸ್‌ ನ ಹಿಂದುತ್ವದ ಅಭಿಯಾನಕ್ಕೆ ಸೆಡ್ಡು ಹೊಡೆಯುವ ಹತಾಶೆಯಲ್ಲಿ ರಾಹುಲ್‌ ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದಾರೆ ಎಂದು ಸ್ವಾಮಿ ಆರೋಪಿಸಿದರು. 

ರಾಹುಲ್‌ ಗಾಂಧಿ ಕಳೆದ ಸೋಮವಾರ ಗುಜರಾತ್‌ನ ದ್ವಾರಕಾಧೀಶ ದೇವಸ್ಥಾನಕ್ಕೆ ಭೇಟಿ ಕೊಡುವ ಮೂಲಕ ರಾಜ್ಯದಲ್ಲಿನ ಹಿಂದೂ ದೇವಾಲಯ ದರ್ಶನಕ್ಕೆ ಚಾಲನೆ ನೀಡಿದ್ದರು. ಅನಂತರದಲ್ಲಿ ರಾಹುಲ್‌, ಸುರೇಂದ್ರನಗರ ಜಿಲ್ಲೆಯಲ್ಲಿನ ಛೋಟಿಲಾ ದೇವಳ, ಕಾಗವಾಡ ಗ್ರಾಮದಲ್ಲಿನ ಖೋದಾಲ ಧಾಮ ದೇವಸ್ಥಾನ, ರಾಜ್‌ಕೋಟ್‌ ಜಿಲ್ಲೆಯಲ್ಲಿನ ವೀರಪುರದಲ್ಲಿರುವ ಜಲರಾಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 

ಟಾಪ್ ನ್ಯೂಸ್

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ram

ಕೊಲೆ ಕೇಸ್ : ರಾಮ್ ರಹೀಮ್ ಸಿಂಗ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ಗೋವಾ: ಮೊದಲ ದಿನವೇ ಅಧಿವೇಶನಕ್ಕೆ ತಟ್ಟಿದ ಪ್ರತಿಪಕ್ಷಗಳ ಪ್ರತಿಭಟನೆ

ಗೋವಾ: ಮೊದಲ ದಿನವೇ ಅಧಿವೇಶನಕ್ಕೆ ತಟ್ಟಿದ ಪ್ರತಿಪಕ್ಷಗಳ ಪ್ರತಿಭಟನೆ

Untitled-1

ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಉಪಸ್ಥಿತಿಯಿಂದ ಬಿಜೆಪಿಗೆ ಭಯ ಶುರುವಾಗಿದೆ:ಡೆರೆಕ್ ಓ ಬ್ರಾಯನ್

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.