ರಾಹುಲ್,ಗಾಂಧಿ ಕುಟುಂಬದವರೆಲ್ಲಾ ಶಿವಭಕ್ತರು:ರಾಜ್ ಬಬ್ಬರ್
Team Udayavani, Dec 1, 2017, 10:36 AM IST
ಹೊಸದಿಲ್ಲಿ : ಸೋಮನಾಥ ದೇವಾಲಯದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹಿಂದೂಯೇತರರ ಹಿಂದೂಯೇತರ ರಿಜಿಸ್ಟ್ರಿ’ ಪುಸ್ತಕದಲ್ಲಿ ಸಹಿ ಮಾಡಿದ ಬೆನ್ನಲ್ಲೆ ಎದ್ದಿರುವ ಭಾರೀ ಚರ್ಚೆ, ವಿವಾದದ ಕುರಿತು ಹಿರಿಯ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರು ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ.
‘ರಾಹುಲ್ ಗಾಂಧಿ ಅವರು ಬಹಳ ಸಮಯದಿಂದ ಶಿವಭಕ್ತರಾಗಿದ್ದಾರೆ. ಅವರ ಕುಟುಂಬವೇ ಶಿವನನ್ನು ಆರಾಧಿಸುತ್ತಿತ್ತು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ರುದ್ರಾಕ್ಷಿ ಧರಿಸುತ್ತಿದ್ದರು. ಶಿವ ಭಕ್ತರು ಮಾತ್ರ ರುದ್ರಾಕ್ಷಿ ಧರಿಸುವುದು’ ಎಂದು ತಿರುಗೇಟು ನೀಡಿದ್ದಾರೆ.
‘ಅಮಿತ್ ಶಾ ಅವರು ಹಿಂದೂ ಎನ್ನುತ್ತಾರೆ ಆದರೆ ಅವರೊಬ್ಬ ಜೈನ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !