ರಫೇಲ್ಗೆ ಗ್ಯಾರಂಟಿ ಇಲ್ಲ: ರಾಹುಲ್ ಟೀಕೆ
Team Udayavani, Nov 16, 2018, 9:28 AM IST
ಹೊಸದಿಲ್ಲಿ: ರಫೇಲ್ ಡೀಲ್ ವಿಚಾರದಲ್ಲಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೊಸ ಟೀಕೆ ಮಾಡಿದ್ದಾರೆ. ‘ರಫೇಲ್ ಒಪ್ಪಂದವು ಫ್ರಾನ್ಸ್ ಹಾಗೂ ಭಾರತ ಸರಕಾರದ ಮಧ್ಯೆ ನಡೆಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಫ್ರಾನ್ಸ್ ಸರಕಾರ ಕೇವಲ ಪತ್ರವೊಂದನ್ನು ನೀಡಿದೆಯಷ್ಟೇ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ