Udayavni Special

ಮೋದಿ ಜೀ, ನಿಮಗೆ ನಗರ ಕಟ್ಟುವುದು ಕಷ್ಟ,ಸುಳ್ಳು ಕಟ್ಟುವುದು ಸುಲಭ:ರಾಗಾ


Team Udayavani, May 4, 2018, 11:07 AM IST

Rahul-Gandhi1-700.jpg

ಹೊಸದಿಲ್ಲಿ : “ಪ್ರಧಾನಿ ನರೇಂದ್ರ ಮೋದಿಯವರೇ ನಗರಗಳನ್ನು ಕಟ್ಟುವುದಕ್ಕಿಂತ ಸುಳ್ಳುಗಳನ್ನು ಕಟ್ಟುವುದೇ ಸುಲಭ ಎಂಬುದನ್ನು ನೀವು ಚೆನ್ನಾಗಿ ತಿಳಿದುಕೊಂಡಿದ್ದೀರಿ. ಆದರೆ ಸತ್ಯಾಂಶಗಳು ನೀವು ಕಟ್ಟುವ ಸುಳ್ಳುಗಳನ್ನು ಅನಾವರಣ ಮಾಡುತ್ತಿವೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಕಂಪ್ಯೂಟರ್‌ ಕ್ಯಾಪಿಟಲ್‌ ಆಗಿದ್ದ  ಕರ್ನಾಟಕವನ್ನು ಕಾಂಗ್ರೆಸ್‌ ಸರಕಾರ ಕ್ರೈಮ್‌ ಕ್ಯಾಪಿಟಲ್‌ ಆಗಿ ಪರಿವರ್ತಿಸಿದೆ; ಅಂತೆಯೇ ಸಿಲಿಕಾನ್‌ ವ್ಯಾಲಿ ಎನಿಸಿಕೊಂಡಿದ್ದ ಬೆಂಗಳೂರನ್ನು  ಕಾಂಗ್ರೆಸ್‌ ಸರಕಾರ “ಸಿನ್‌ ವ್ಯಾಲಿ’ಯನ್ನಾಗಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಗುರುವಾರದ ತಮ್ಮ ಚುನಾವಣಾ ಪ್ರಚಾರದ ಭಾಷಣದಲ್ಲಿ ಹೇಳಿದ್ದರು. 

ಇದಕ್ಕೆ ಉತ್ತರವೆಂಬಂತೆ ರಾಹುಲ್‌ ಗಾಂಧಿ ಅವರು, “ಪ್ರಧಾನಿಯವರೇ ಕರ್ನಾಟಕ ಮತ್ತು ಬೆಂಗಳೂರಿನ ಮಾನ ಮರ್ಯಾದೆಯನ್ನು ಈ ರೀತಿಯಾಗಿ ಕಳೆಯುವುದು ನಿಜಕ್ಕೂ ನಿಮಗೆ  ಅವಮಾನಕರ. ಗಾರ್ಡನ್‌ ಸಿಟಿ ಎಂಬ ಹೆಮ್ಮೆಯ ನಗರವಾಗಿರುವ ಬೆಂಗಳೂರನ್ನು ಗಾರ್‌ಬೇಜ್‌ ಸಿಟಿ ಎಂದು ಕರೆಯುವುದು ಅವಮಾನಕರ ಎಂದು ರಾಹುಲ್‌, ಪ್ರಧಾನಿ ಮೋದಿ ಅವರನ್ನು ಟ್ವಿಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ಯುಪಿಎ ಸರಕಾರ ಕರ್ನಾಟಕ್ಕೆ 6,570 ಕೋಟಿ ರೂ.ಗಳನ್ನು ಒದಗಿಸಿತ್ತು. ಅದೇ ಕೇಂದ್ರದಲ್ಲಿನ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟದ್ದು ಕೇವಲ 598 ಕೋಟಿ ರೂ. ಎಂದರೆ 1500 ಶೇಕಡಾ ವ್ಯತ್ಯಾಸವಿರುವುದು ಗೊತ್ತಾಗುತ್ತದೆ ಎಂದು ರಾಹುಲ್‌ ಹೇಳಿದ್ದಾರೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಉತ್ಪಾದನೆಗೆ ಉತ್ತೇಜನ: ಸೋಮಶೇಖರ್

ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಉತ್ಪಾದನೆಗೆ ಉತ್ತೇಜನ: ಸೋಮಶೇಖರ್

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣಗೆ ಕೋವಿಡ್ ಸೋಂಕು ದೃಢ

ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣಗೆ ಕೋವಿಡ್ ಸೋಂಕು ದೃಢ

ರೈತರ ವೇಷದಲ್ಲಿ ಹೋಗಿ ಗಾಂಜಾ ಬೆಳೆದ ಆರೋಪಿಗಳನ್ನು ಬಂಧಿಸಿದ ಎಸ್ ಐ: 75 ಕೆಜಿ ಗಾಂಜಾ ವಶ

ರೈತರ ವೇಷದಲ್ಲಿ ಹೋಗಿ ಗಾಂಜಾ ಬೆಳೆದ ಆರೋಪಿಗಳನ್ನು ಬಂಧಿಸಿದ ಎಸ್ ಐ: 75 ಕೆಜಿ ಗಾಂಜಾ ವಶ

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಕುಖ್ಯಾತ ರೌಡಿ ಸುಭಾಶ್ ಯಾದವ್ ಮನೆ ಮೇಲೆ ಪೊಲೀಸ್ ದಾಳಿ; ಕೋಟ್ಯಂತರ ರೂ. ಆಸ್ತಿ ಜಪ್ತಿ

ಕುಖ್ಯಾತ ರೌಡಿ ಸುಭಾಶ್ ಯಾದವ್ ಮನೆ ಮೇಲೆ ಪೊಲೀಸ್ ದಾಳಿ; ಕೋಟ್ಯಂತರ ರೂ. ಆಸ್ತಿ ಜಪ್ತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಅಣಬೆ ಬೆಳೆಯಲು ರೈತರಿಗೆ ಸಲಹೆ

ಅಣಬೆ ಬೆಳೆಯಲು ರೈತರಿಗೆ ಸಲಹೆ

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಸಚಿವ, ಶಾಸಕರ ರಾಜೀನಾಮೆಗೆ ಬಿಜೆಪಿ ಪಂಜಿನ ಮೆರವಣಿಗೆ

ಸಚಿವ, ಶಾಸಕರ ರಾಜೀನಾಮೆಗೆ ಬಿಜೆಪಿ ಪಂಜಿನ ಮೆರವಣಿಗೆ

ಕಾಸರಗೋಡು: ಜನಪರ ಹೊಟೇಲ್‌ಗ‌ಳ ಉದ್ಘಾಟನೆ

ಕಾಸರಗೋಡು: ಜನಪರ ಹೊಟೇಲ್‌ಗ‌ಳ ಉದ್ಘಾಟನೆ

ಕಾಯ್ದೆ ತಿದ್ದುಪಡಿಗೆ ರೈತರ ವಿರೋಧ

ಕಾಯ್ದೆ ತಿದ್ದುಪಡಿಗೆ ರೈತರ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.