ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ : ರಾಹುಲ್ ಕಿಡಿ

Team Udayavani, Apr 21, 2021, 1:20 PM IST

Rahul Gandhi slams Centre’s COVID-19 vaccine strategy, says it is ‘not less than demonetisation’

ನವ ದೆಹಲಿ : ಕೋವಿಡ್ ಸೋಂಕು ದೇಶದಲ್ಲಿ ಮತ್ತೆ ಆತಂಕವನ್ನು ಸೃಷ್ಟಿ ಮಾಡಿದೆ. ದಿನ ನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸಾಮಾನ್ಯ ಜನಸಮೂಹವು ಸರದಿಯಲ್ಲಿ ನಿಲ್ಲುತ್ತಿದೆ, ಹಣ, ಆರೋಗ್ಯ ಮತ್ತು ಜೀವನದ ನಷ್ಟವನ್ನು ಅನುಭವಿಸುತ್ತಿದೆ. ಮತ್ತು ಕೊನೆಯಲ್ಲಿ, ಕೆಲವೇ ಕೈಗಾರಿಕೋದ್ಯಮಿಗಳು ಮಾತ್ರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಗಾಂಧಿ ಕಿಡಿ ಕಾರಿದ್ದಾರೆ.

ಇನ್ನು, ಕಾಂಗ್ರೆಸ್  ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ  ಕೂಡ ಬಿಜೆಪಿಯನ್ನುತರಾಟೆಗೆ ತೆಗೆದುಕೊಂಡಿದ್ದಾರೆ.

ಓದಿ : ಕೋವಿಡ್ ನನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ : ಪ್ರಿಯಾಂಕ ಚೋಪ್ರಾ

ದೇಶದಲ್ಲಿ ಕೋವಿಡ್ ಸಂಕಷ್ಟವಿರುವಾಗ, ವೈದ್ಯಕೀಯ ಆಮ್ಲಜನಕ, ಮತ್ತು ಆಸ್ಪತ್ರೆಯ ಹಾಸಿಗೆಗಳ ಕೊರತೆಗಾಗಿ ಜನರು ಕಷ್ಟ ಪಡುತ್ತಿರುವಾಗ, ಚುನಾವಣಾ ಪ್ರಚಾರದಲ್ಲಿ ಕೇಂದ್ರ ನಾಯಕರು ನಗುತ್ತಿದ್ದರು ಎಂದು ಪ್ರಿಯಾಂಕಾ ಹೇಳಿದ್ದಾರೆ.

ಇನ್ನು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪ್ರಮಾಣವು ಬುಧವಾರ 13,01,19,310 ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಪ್ರಸ್ತುತ  ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಪರಿಣಾಮದಿಂದಾಗಿ ಭಾರತವು ಕಳೆದ 24 ಗಂಟೆಗಳಲ್ಲಿ ಸುಮಾರು 3 ಲಕ್ಷ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 2,95,041 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2,023 ಸಾವುಗಳು ವರದಿಯಾಗಿವೆ, ಒಟ್ಟು ಪ್ರಕರಣಗಳನ್ನು 1,56,16,130 ಕ್ಕೆ ಏರಿಕೆಯಾಗಿದೆ. ಇದರಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ಓದಿ : ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಮರಳಿದ ಸಾರಿಗೆ ನೌಕರರು

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.