ನಿಂದಕರಿಗೆ ರಾಹುಲ್ ಗಾಂಧಿ ಧನ್ಯವಾದ
Team Udayavani, Sep 6, 2019, 5:40 AM IST
ಹೊಸದಿಲ್ಲಿ: ಬೈದವರೆಮ್ಮ ಬಂಧುಗಳೆನ್ನಿ ಎಂಬ ಬಸವಣ್ಣನವರ ಮಾತಿನಂತೆ, ತಮ್ಮ ರಾಜಕೀಯ ವಿರೋಧಿಗಳಿಗೆ ಧನ್ಯವಾದ ಹೇಳುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ಆದ್ದರಿಂದ ರಾಜಕೀಯದಲ್ಲಿ ನನ್ನನ್ನು ಅಣಕವಾಡಿದವರು, ನನ್ನ ವಿರುದ್ಧ ಅಪಪ್ರಚಾರ ಮಾಡಿದವರೆಲ್ಲರೂ ನನಗೆ ಹೊಸ ಪಾಠಗಳನ್ನು ಕಲಿಸಿದ್ದಾರೆ ಅವರಿಗೆ ಅಭಾರಿ ಎನ್ನುವಂತೆ ಅವರು ಹೇಳಿದ್ದಾರೆ.
ಇವರಲ್ಲಿ, ಸಾಮಾಜಿಕ ಜಾಲತಾಣಗಳ ಟ್ರೋಲ್ ಗುಂಪುಗಳು, ನಿರ್ದಿಷ್ಟ ಪಕ್ಷಕ್ಕೆ ಸೀಮಿತವಾಗಿರುವ ಪತ್ರಕರ್ತರು, ರಾಜಕೀಯ ವಿರೋಧಿಗಳು ಸೇರಿದ್ದಾರೆ. ಹಾಗಾಗಿ, ಶಿಕ್ಷಕರ ದಿನಾಚರಣೆಯಾದ ಇಂದು (ಗುರುವಾರ) ಅವರೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅವರ ಈ ಟ್ವೀಟ್ ವೈರಲ್ ಆಗಿದೆ. ಜತೆಗೆ ನೆಟ್ಟಿಗರ ಟೀಕೆಗೂ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ