ವಿದೇಶದಲ್ಲಿದ್ದರೂ ಮನರಂಜನೆ ನೀಡಿ: ರಾಹುಲ್‌ಗೆ ಬಿಜೆಪಿ ಟ್ರೋಲ್‌ ಆರ್ಮಿ


Team Udayavani, May 28, 2018, 11:32 AM IST

rahul-sonia-tata-700.jpg

ಹೊಸದಿಲ್ಲಿ : “ಯುಪಿಎ ಮುಖ್ಯಸ್ಥೆಯಾಗಿರುವ ತಾಯಿ ಸೋನಿಯಾ ಗಾಂಧಿ ಅವರ ವೈದ್ಯಕೀಯ ತಪಾಸಣೆಗಾಗಿ ನಾನು ಆಕೆಯ ಸಂಗಡ ಕೆಲವು ದಿನಗಳ ಮಟ್ಟಿಗೆ ವಿದೇಶಕ್ಕೆ ಹೋಗುತ್ತಿದ್ದೇನೆ; ಈ ಸಂದರ್ಭದಲ್ಲಿ ನನ್ನ ಅನುಪಸ್ಥಿತಿಯಲ್ಲಿ  ಟ್ವಿಟರ್‌ನಲ್ಲಿ  ಸಿಕ್ಕಾಪಟ್ಟೆ ವ್ಯಸ್ತರಾಗಿರಬೇಡಿ’ ಎಂದು ಬಿಜೆಪಿಯ ಸಾಮಾಜಿಕ ಮಾಧ್ಯಮ ಟ್ರೋಲ್‌ ಆರ್ಮಿ ವಿರುದ್ಧ ಕಳೆದ ಶನಿವಾರದ ತನ್ನ ಟ್ವಿಟರ್‌ ಬರಹದಲ್ಲಿ ಕಟಕಿಯಾಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಬಿಜೆಪಿ ತಕ್ಕುದಾದ ಉತ್ತರವನ್ನೇ ನೀಡಿದೆ.

“ನೀವು ವಿದೇಶದಲ್ಲಿದ್ದರೂ ಅಲ್ಲಿಂದಲೇ ನಮಗೆ ಮನೋರಂಜನೆ ಒದಗಿಸುವಿರೆಂದು ನಾವು ಹಾರೈಸುತ್ತೇವೆ. ಅಂತೆಯೇ ಸೋನಿಯಾ ಜೀ ಅವರ ಆರೋಗ್ಯ ಚೆನ್ನಾಗಿರಲೆಂದೂ ನಾವು ಹಾರೈಸುತ್ತೇವೆ’ ಎಂದು ಬಿಜೆಪಿ, ರಾಹುಲ್‌ ಗಾಂಧಿಗೆ ಟ್ವಿಟರ್‌ ಮೂಲಕ ಉತ್ತರಿಸಿದೆ. 

“ನೀವು ವಿದೇಶಕ್ಕೆ ಹಾರುವ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮಾಡುವಿರಾ?’ಎಂಬ ಪ್ರಶ್ನೆಯನ್ನೂ ಬಿಜೆಪಿ ಕೇಳಿದೆ. 

“ಕರ್ನಾಟಕದ ಮಹಿಳೆಯರು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವುದನ್ನೇ ಕಾಯುತ್ತಿದ್ದಾರೆ. ನೀವು ವಿದೇಶಕ್ಕೆ ಹೋಗುವ ಮುನ್ನ ಸಚಿವ ಸಂಪುಟ ವಿಸ್ತರಣೆ ಆಯಿತೆಂದರೆ, ಅದು ಕಾರ್ಯೋನ್ಮುಖವಾದೀತು ಎಂದವರು ಹಾರೈಸುತ್ತಾರೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ. 

ರಾಹುಲ್‌ ಗಾಂಧಿ ಅವರು ನಿನ್ನೆ ಭಾನುವಾರ ರಾತ್ರಿ ತಾಯಿ ಸೋನಿಯಾ ಗಾಂಧಿ ಸಂಗಡ, ಆಕೆಯ ವೈದ್ಯಕೀಯ ತಪಾಸಣೆಗಾಗಿ, ವಿದೇಶಕ್ಕೆ ಪ್ರಯಾಣ ಬೆಳೆಸಿದರು. 2011ರಲ್ಲಿ ಆಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. 

ಈಗಿನ್ನು ರಾಹುಲ್‌ ಒಂದು ವಾರದೊಳಗೆ ಸ್ವದೇಶಕ್ಕೆ ಮರಳುವರಾದರೂ ಸೋನಿಯಾ ತನ್ನ ವಿದೇಶ ವಾಸ್ತವ್ಯವನ್ನುದೀರ್ಘಾವಧಿಗೆ ಮುಂದುವರಿಸಲಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.