ಇಫ್ತಾರ್‌ ಕೂಟ: ರಾಹುಲ್‌ ಬಿಳಿ ಕ್ಯಾಪ್‌ ಧರಿಸಿದರು ಹತ್ತೇ ಸೆಕೆಂಡ್‌ಗೆ


Team Udayavani, Jun 14, 2018, 11:55 AM IST

rahul-skull-cap-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು  ನಿನ್ನೆ ಬುಧವಾರ ಇಲ್ಲಿ ಏರ್ಪಡಿಸಿದ್ದ ಇಫ್ತಾರ್‌ ಕೂಟ ಭಾರೀ ಸುದ್ದಿ ಮಾಡಿದೆ; ಸುದ್ದಿ ಮಾಡಿರುವುದು ಇಫ್ತಾರ್‌ ಕೂಟದಲ್ಲಿ ಯಾವೆಲ್ಲ ಗಣ್ಯಾತಿಗಣ್ಯರು ಭಾಗವಹಿಸಿದರು ಎಂಬ ಕಾರಣಕ್ಕಲ್ಲ; ಬದಲು ತನ್ನ ಮುಸ್ಲಿಂ ಬೆಂಬಲಿಗನೋರ್ವ ತನ್ನ ತಲೆಗೆ ತೊಡಿಸಿದ ಬಿಳಿ ಬಣ್ಣದ ಕ್ಯಾಪ್‌ ನಲ್ಲಿ  ಫೋಟೋ ತೆಗೆಸಿಕೊಂಡ ಕೇವಲ 10 ಸೆಕೆಂಡ್‌ಗಳಲ್ಲಿ ಅದನ್ನು ತೆಗೆದ ಕಾರಣಕ್ಕೆ !

ಅಂತೆಯೇ ಬಿಜೆಪಿ ರಾಹುಲ್‌ ಗಾಂಧಿ ಅವರನ್ನು ಟೀಕಿಸಿದ್ದು ಇದು ಕೇವಲ ಫೊಟೋ ಪ್ರಚಾರದ ಗಿಮಿಕ್‌ ಎಂದು ಟೀಕಿಸಿದೆ. 

ಮುಸ್ಲಿಂ ಬೆಂಬಲಿಗನೋರ್ವ ಒತ್ತಾಯದಿಂದ ರಾಹುಲ್‌ ತಲೆಗೆ ಬಿಳಿ ಕ್ಯಾಪ್‌ ತೊಡಿಸುವುದು; ಕ್ಯಾಪ್‌ ತೊಟ್ಟಕೊಂಡ ಕೇವಲ 10 ಸೆಕೆಂಡ್‌ಗಳಲ್ಲಿ ರಾಹುಲ್‌ ಅದನ್ನು ತೆಗೆದಿರಿಸುವುದು – ಎಲ್ಲವೂ ವಿಡಿಯೋದಲ್ಲಿ ಚಿತ್ರಿತವಾಗಿದ್ದು ಅದೀಗ ಸಾಮಾಜಿಕ ಮಾಧ್ಯಮಗಳಲ್ಲಿ  ವೈರಲ್‌ ಆಗಿದೆ.  

ಮುಸ್ಲಿಂ ಧಾರ್ಮಿಕ ಅಸ್ಮಿತೆಯಾಗಿರುವ ಬಿಳಿ ಕ್ಯಾಪನ್ನು ಧರಿಸಿಕೊಂಡ ಕೆಲವೇ ಸೆಕೆಂಡುಗಳಲ್ಲಿ ರಾಹುಲ್‌ ಅದನ್ನು ತೆಗೆದಿರುವುದು ಮುಸ್ಲಿಂ ಅಭಿಮಾನಿಗಳಿಗೆ ತೀವ್ರ ಮುಜುಗರ ಉಂಟುಮಾಡಿದೆ ಎಂದು ಹೇಳಲಾಗಿದೆ. 

ರಾಹುಲ್‌ ಗಾಂಧಿ ಅವರ ಇಫ್ತಾರ್‌ ಪಾರ್ಟಿ ಕೇವಲ ಒಂದು ನಾಟಕ; ಮುಸ್ಲಿಮರನ್ನು ಸಂಪ್ರೀತಗೊಳಿಸುವ ತಂತ್ರ; ಕೇವಲ ಒಂದು ರಾಜಕೀಯ ಸ್ಟಂಟ್‌ ಎಂದು ಬಿಜೆಪಿ ಕಟಕಿಯಾಡಿದೆ. 

ಅಂದ ಹಾಗೆ ರಾಹುಲ್‌ ಗಾಂಧಿ ಅವರು ಕಳೆದ ವರ್ಷ ಕಾಂಗ್ರೆಸ್‌ ಅಧ್ಯಕ್ಷರಾದ ಬಳಿಕದಲ್ಲಿ ಏರ್ಪಡಿಸಲಾಗಿರುವ ಮೊದಲ ಇಫ್ತಾರ್‌ ಕೂಟ ಇದಾಗಿದೆ.

ರಾಹುಲ್‌ ಗಾಂಧಿ ಅವರ ಇಫ್ತಾರ್‌ ಕೂಟದಲ್ಲಿ  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಸಹಿತ ಹಲವು ಕಾಂಗ್ರೆಸ್‌ ನಾಯಕರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.