ಮೋದಿ 68ನೇ ಹುಟ್ಟುಹಬ್ಬ: ರಾಹುಲ್, ಇತರ ನಾಯಕರ ಅಭಿನಂದನೆ
Team Udayavani, Sep 17, 2018, 12:34 PM IST
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ 68ನೇ ಹುಟ್ಟು ಹಬ್ಬದ ಪ್ರಯುಕ್ತ ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.
“ನಮ್ಮ ಪ್ರಧಾನಿ ನರೇಂದ್ರ ಮೋದಿ ಜೀ ಗೆ ಹುಟ್ಟು ಹಬ್ಬದ ಶುಭಾಶಯಗಳು. ಉತ್ತಮ ಆರೋಗ್ಯ ಮತ್ತು ಸಂತಸವನ್ನು ಹಾರೈಸುತ್ತೇನೆ” ಎಂದು ರಾಹುಲ್ ಹೇಳಿದ್ದಾರೆ.
ರಾಹುಲ್ ಅವರಂತೆ ಇತರ ನಾಯಕರಾದ ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ಎಚ್‌ಡಿ ಕುಮಾರಸ್ವಾಮಿ, ಪ್ರಫುಲ್ ಪಟೇಲ್ ಮೊದಲಾದವರು ಕೂಡ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಿಮೆ ದರದಲ್ಲಿ 4G ಮೊಬೈಲ್,ಎರಡು ವರ್ಷ ಉಚಿತ ಕರೆ … ‘ಜಿಯೋ’ ಹೊಸ ಆಫರ್ ಘೋಷಣೆ
ಹಿಮಾಚಲ ಪ್ರದೇಶ ರಾಜ್ಯಪಾಲರನ್ನೇ ಅಡ್ಡಗಟ್ಟಿ ಎಳೆದಾಡಿದ ಕಾಂಗ್ರೆಸ್ ಶಾಸಕರು! ಐವರು ಅಮಾನತು
ಜಿಎಸ್ ಟಿ, ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್, ಮಿಶ್ರ ಪ್ರತಿಕ್ರಿಯೆ
ಕಂಟೆಂಟ್ ಮೇಲೆ ಕಣ್ಣು : ಸೋಶಿಯಲ್ ಮೀಡಿಯಾ, ಒಟಿಟಿಗಳಿಗೆ ಅಂಕುಶ
ಚೀನ ಬೆನ್ನಲ್ಲೇ ಪಾಕ್ ಸ್ನೇಹಹಸ್ತ: ಎಲ್ಒಸಿಯಲ್ಲಿ ಕದನ ವಿರಾಮ