ಗುಜರಾತ್: ರಾಹುಲ್ ಕಾರಿಗೆ ಕಲ್ಲು ತೂರಾಟ
Team Udayavani, Aug 5, 2017, 7:30 AM IST
ಧನೇರಾ/ಹೊಸದಿಲ್ಲಿ: ಗುಜರಾತ್ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ರಾಹುಲ್ ಮೇಲೆ ದಾಳಿ ನಡೆಸಿದ್ದು ಬಿಜೆಪಿ ಕಾರ್ಯಕರ್ತರು ಎಂದು ಕಾಂಗ್ರೆಸ್ ಆರೋಪಿಸಿದೆ.
ಭಾಷಣಕ್ಕೆ ಅಡ್ಡಿ, ಕಾರಿಗೆ ಕಲ್ಲೆಸೆತ:
ಶನಿವಾರ ಬೆಳಗ್ಗೆ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅನಂತರ, ಲಾಲ್ ಚೌಕ್ನಿಂದ ಧನೇರಾ ಕಡೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರಾಹುಲ್ ಕಾರಿನ ಮೇಲೆ ಕಲ್ಲೆಸೆದಿದ್ದಾನೆ. ಆತನನ್ನು ಕೂಡಲೇ ವಶಕ್ಕೆ ಪಡೆಯಲಾಗಿದೆ. ಇದಕ್ಕೂ ಮುನ್ನ, ಲಾಲ್ಚೌಕ್ನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗಲೂ, ಕೆಲವು ಪ್ರತಿಭಟನಕಾರರು ರಾಹುಲ್ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಜತೆಗೆ ಪ್ರಧಾನಿ ಮೋದಿ ಪರ ಘೋಷಣೆ ಕೂಗಿದರು. ಹೀಗಾಗಿ ರಾಹುಲ್ ಭಾಷಣವನ್ನು ಅರ್ಧಕ್ಕೇ ಮೊಟಕುಗೊಳಿಸಬೇಕಾಯಿತು. ಈ ಪ್ರದೇಶದ ಶಾಸಕರು ರಾಜ್ಯಸಭೆ ಚುನಾವಣಾ ರಾಜಕೀಯದ ನಾಟಕೀಯ ಬೆಳವಣಿಗೆಯಿಂದಾಗಿ ಸದ್ಯ ಬೆಂಗಳೂರಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ