ರಾಹುಲ್‌ ನಿರ್ಧಾರದಿಂದ ವಿಪಕ್ಷ ವಿಭಜನೆ, ಮೋದಿಗೆ ತೆರೆದುಕೊಂಡ ವಿಜಯದ ಬಾಗಿಲು :CPI

Team Udayavani, May 23, 2019, 3:02 PM IST

Sonia-Rahul-sad-730

ಹೊಸದಿಲ್ಲಿ : ರಾಹುಲ್‌ ಗಾಂಧಿ ಕೈಗೊಂಡ ನಿರ್ಧಾರಗಳೇ ವಿರೋಧ ಪಕ್ಷಗಳಲ್ಲಿ ವಿಭಜನೆ ಉಂಟುಮಾಡಿದವು ಮತ್ತು ಅದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ವಿಜಯದ ಬಾಗಿಲುಗಳು ತೆರೆದುಕೊಂಡವು ಎಂದು ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅತುಲ್‌ ಕುಮಾರ್‌ ಅಂಜಾನ್‌ ಆರೋಪಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯ ಮತ ಎಣಿಕೆ ಇಂದು ಗುರುವಾರ ನಡೆಯುತ್ತಿದ್ದು ಪ್ರಧಾನಿ ಮೋದಿ ಅವರ ಭಾರೀಯ ಜನತಾ ಪಕ್ಷ 292 ಸೀಟುಗಳಲ್ಲಿ ಮುನ್ನಡೆಯನ್ನು ಹೊಂದಿದೆ. ಕಾಂಗ್ರೆಸ್‌ 50 ಸೀಟುಗಳಲ್ಲಿ ಮಾತ್ರವೇ ಮುಂದಿದೆ.

ಬಿಜೆಪಿಯು ಈ ಮಹಾ ಚುನಾವಣೆಯನ್ನು ಸಾಮಾಜಿಕ ಮತ್ತು ಧಾರ್ಮಿಕ ವಿಭಜನೆಯ ನೀತಿಗಳಿಂದ ಗೆದ್ದಿದೆ. ಇದೇ ವೇಳೆ ರಾಹುಲ್‌ ಗಾಂಧಿ ಅವರ ತಪ್ಪು ನೀತಿಗಳಿಂದಾಗಿ ವಿರೋಧ ಪಕ್ಷಗಳ ಏಕತೆ ದುರ್ಬಲವಾಗಿದೆ. ಇದರಿಂದಾಗಿಯೇ ಮೋದಿಗೆ ವಿಜಯದ ಅದೃಷ್ಟ ಖುಲಾಯಿಸಿದೆ  ಎಂದು ಅತುಲ್‌ ಕುಮಾರ್‌ ಹೇಳಿದರು.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನ ಗೆದ್ದಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ 343 ಸ್ಥಾನ ಗೆದ್ದಿತ್ತು. ಆದರೆ ಈ ಬಾರಿ ಈ ವರೆಗಿನ ಟ್ರೆಂಡ್‌ ನೋಡಿದರೆ ಬಿಜೆಪಿ ಮತ್ತು ಎನ್‌ಡಿಎ ಕಳೆದ ಬಾರಿಗಿಂತಲೂ ಉತ್ತಮ ಸಾಧನೆ ಮಾಡಬಹುದು ಎಂದು ಅತುಲ್‌ ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.