ರಾಹುಲ್‌ ರಾಜಕಾರಣ ಸ್ಟೈಲ್‌ ಅಪ್ರಜಾಸತ್ತಾತ್ಮಕ : ಅಮಿತ್‌ ಶಾ

Team Udayavani, Feb 9, 2018, 11:53 AM IST

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ರಾಜಕಾರಣದ ಶೈಲಿಯು ಅಪ್ರಜಾಸತ್ತಾತ್ಮಕವಾಗಿದೆ ಎಂದು ಬಿಜಪಿ ಅಧ್ಯಕ್ಷ ಅಮಿತ್‌ ಶಾ ಟೀಕಿಸಿದ್ದಾರೆ.

ರಾಹುಲ್‌ ರಾಜಕಾರಣದ ಸ್ಟೈಲ್‌ ಅಪ್ರಜಾಸತ್ತಾತ್ಮಕವಾಗಿದೆ; ಏಕೆಂದರೆ ಸದನದಲ್ಲಿ ಪ್ರಧಾನಿ ಮಾತನಾಡುವಾಗ ಅವರು ಪದೇ ಪದೇ ಮಧ್ಯೆ ಬಾಯಿ ಹಾಕುತ್ತಾರೆ ಎಂದು ಅಮಿತ್‌ ಶಾ ಅವರು ಬಿಜೆಪಿ ಸಂಸದೀಯ ಸಭೆಯಲ್ಲಿ ನಿನ್ನೆ ಶುಕ್ರವಾರ ಹೇಳಿದರೆಂದು ಬಿಜೆಪಿ ಸಚಿವ ಅನಂತಕುಮಾರ್‌ ತಿಳಿಸಿದರು.

ಬಿಜೆಪಿ ಸಂಸದೀಯ ಸಭೆ ಇಂದು ಶುಕ್ರವಾರ ಬೆಳಗ್ಗೆ ದಿಲ್ಲಿಯ 11 ಅಶೋಕ ರಸ್ತೆಯಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ನಡೆಯಿತು. 

ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಕಾಂಗ್ರೆಸ್‌ ವಿರುದ್ಧ ಸ್ಫೋಟಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ನಡೆದ ಈ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ  ಪ್ರಧಾನಿ ಮೋದಿ, ಅಮಿತ್‌ ಶಾ, ಮಾತ್ರವಲ್ಲದೆ ರಾಜನಾಥ್‌ ಸಿಂಗ್‌, ಅರುಣ್‌ ಜೇತ್ಲಿ ಮತ್ತು ಲಾಲ ಕೃಷ್ಣ ಆಡ್ವಾಣಿ ಭಾಗವಹಿಸಿದ್ದರು. 

2019ರ ಮಹಾ ಚುನಾವಣೆಯಲ್ಲಿ  ಪಕ್ಷದ ಪ್ರತಿಯೋರ್ವರೂ ರೈತರು ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಮಹತ್ವ ಕೊಟ್ಟು ಪ್ರಚಾರ ಕಾರ್ಯ ನಡೆಸಬೇಕು ಎಂದು ಪ್ರಧಾನಿ ಮೋದಿ ಈ ಸಭೆಯಲ್ಲಿ ಕರೆ ನೀಡಿದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  •  ಆಗ್ನೇಯ, ಪಶ್ಚಿಮ, ಕೇಂದ್ರ, ದಕ್ಷಿಣ ಭಾರತದ ಕೆಲವೆಡೆ ಅತಿ ಬಿಸಿ  ಪ್ರತೀ ವರ್ಷಕ್ಕಿಂತ ಹೆಚ್ಚು ತಾಪ ಇರಲಿದೆ ಎಂದ ಇಲಾಖೆ  ತೆಲಂಗಾಣ, ಆಂಧ್ರ ಕರಾವಳಿಗಳಲ್ಲಿ ಬಿಸಿಗಾಳಿ...

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...