Cambridge ವಿವಿಯಲ್ಲಿ ರಾಹುಲ್ ಉಪನ್ಯಾಸ: 5 ದಿನ ಯಾತ್ರೆಗೆ ವಿರಾಮ
Team Udayavani, Feb 21, 2024, 11:54 PM IST
ಹೊಸದಿಲ್ಲಿ: ಇಂಗ್ಲೆಂಡಿನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿವಿಯಲ್ಲಿ ವಿಶೇಷ ಉಪನ್ಯಾಸ ನೀಡಲು ರಾಹುಲ್ ಗಾಂಧಿ ತೆರಳುತ್ತಿರುವ ಹಿನ್ನೆಲೆಯಲ್ಲಿ, ಫೆ.26ರಿಂದ ಮಾ.1ರ ವರೆಗೆ ಭಾರತ ಜೋಡೋ ನ್ಯಾಯ ಯಾತ್ರೆಗೆ ವಿರಾಮ ನೀಡಲು ನಿರ್ಧರಿಸಿರುವುದಾಗಿ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ರಾಹುಲ್ ತಾವು ಓದಿದ ಕೇಂಬ್ರಿಡ್ಜ್ ವಿವಿಯಲ್ಲಿ ಇದೇ 27, 28ರಂದು ಉಪನ್ಯಾಸ ನೀಡಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ