ಬ್ಯಾಂಕಾಕ್ಗೆ ತೆರಳಿದ ರಾಹುಲ್?
Team Udayavani, Oct 6, 2019, 6:31 AM IST
ಹೊಸದಿಲ್ಲಿ: ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಶನಿವಾರ ರಾತ್ರಿ ಬ್ಯಾಂಕಾಕ್ಗೆ ಪ್ರಯಾಣ ಬೆಳೆಸಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭೆಗೆ ಕೆಲವೇ ದಿನ ಬಾಕಿ ಇರುವಾಗಲೇ ಆ ರಾಜ್ಯಗಳಲ್ಲಿ ಪ್ರಮುಖ ನಾಯಕರ ನಡುವಿನ ಭಿನ್ನಮತದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ವಿದೇಶಕ್ಕೆ ತೆರಳಿದ್ದಾರೆ ಎಂದು “ರಿಪಬ್ಲಿಕ್ ಟಿವಿ’ ವರದಿ ಮಾಡಿದೆ.
ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸಿನ ಪ್ರಮುಖ ನಾಯಕರೇ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದೊಳಗಿನ ಆಂತರಿಕ ಕಚ್ಚಾಟ ಮುಗಿಲು ಮುಟ್ಟಿದೆ. ಶನಿವಾರ ಹರಿಯಾಣ ಕಾಂಗ್ರೆಸ್ ಘಟಕದ ಮಾಜಿ ರಾಜ್ಯಾಧ್ಯಕ್ಷ ಅಶೋಕ್ ತನ್ವಾರ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮೊನ್ನೆಯಷ್ಟೇ ಮಹಾರಾಷ್ಟ್ರ ನಾಯಕ ಸಂಜಯ್ ನಿರುಪಮ್ ಚುನಾವಣ ಪ್ರಚಾರದಿಂದ ದೂರ ಉಳಿಯುವುದಾಗಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್