ಕಾಂಗ್ರೆಸ್ ಗೆದ್ದರೆ ಈಶಾನ್ಯ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ರಾಹುಲ್
Team Udayavani, Mar 19, 2019, 11:08 AM IST
ಇಟಾನಗರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಎಲ್ಲ ಈಶಾನ್ಯ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ಪುನರ್ ಸ್ಥಾಪಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.
ಬಿಜೆಪಿ ಈಶಾನ್ಯ ರಾಜ್ಯಗಳ ಜನರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಸ್ಮಿತೆಯನ್ನು ನಾಶ ಮಾಡುತ್ತಿದೆ ಮತ್ತು ಅದು ಇಲ್ಲಿನ ಜನರ ಮೇಲೆ ಆರ್ಎಸ್ಎಸ್ ಸಿದ್ಧಾಂತವನ್ನು ಬಲವಂತದಿಂದ ಹೇರುತ್ತಿದೆ ಎಂದು ರಾಹುಲ್ ಆರೋಪಿಸಿದರು.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಎದುರಿಸುತ್ತಿರುವ ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ರಾಲಿಯಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ತನ್ನ ಪಕ್ಷ ಎಂದೂ ಈಶಾನ್ಯ ರಾಜ್ಯಗಳ ಜನರ ಭಾಷೆ ಮತ್ತು ಸಂಸ್ಕೃತಿ ಹಾಗೂ ಪರಂಪರೆಯ ಮೇಲೆ ಸವಾರಿ ನಡೆಸುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ