3 ದಿನ ಗುಜರಾತ್ ಪ್ರವಾಸ; ಸೋಮನಾಥನಿಗೆ ರಾಹುಲ್ ಗಾಂಧಿ ವಿಶೇಷ ಪೂಜೆ
Team Udayavani, Dec 23, 2017, 12:52 PM IST
ಅಹಮದಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗುಜರಾತ್ ನಲ್ಲಿ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.
ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಹಾಗೂ ಮುಖಂಡರು, ಪಕ್ಷದ ಕಾರ್ಯಕರ್ತರ ಜತೆ ಸಭೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಅಲ್ಲದೇ ಇಲ್ಲಿನ ಜಿಎನ್ಬಿಸಿ ಸಂಭಾಗಣದಲ್ಲಿ ನಡೆಯಲಿರುವ ಸಭೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರ ಜತೆಗೆ ಚುನಾವಣೆ ಫಲಿತಾಂಶದ ಬಗ್ಗೆ ಪರಮರ್ಶೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕುಷ್ಟಗಿ : ಬೆಳ್ಳಂಬೆಳಗ್ಗೆ ಡೀಸಲ್ ಟ್ಯಾಂಕರ್ ಢಿಕ್ಕಿ : ಕುರಿಗಾಹಿ ಸೇರಿ 18 ಕುರಿಗಳು ಸಾವು
ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ : ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ
ಮಲೇಷ್ಯಾ ವಾಯುಪಡೆ ಜತೆಗೆ ಐಎಎಫ್ ಸಮರಾಭ್ಯಾಸ
ರಾಜು ಶ್ರೀ ವಾಸ್ತವ ಆರೋಗ್ಯದಲ್ಲಿ ಸುಧಾರಣೆ : ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಕುಟುಂಬ