ಅನಧಿಕೃತ ಹುಕ್ಕಾ ಬಾರ್ ಮೇಲೆ ದಾಳಿ; 24 ಜನರ ಬಂಧನ
Team Udayavani, Dec 7, 2019, 8:43 AM IST
ಆಲಿಗಢ್; ಅನಧಿಕೃತವಾಗಿ ನಡೆಸಲಾಗುತ್ತಿದ್ದ ಎರಡು ಹುಕ್ಕಾ ಬಾರ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 24 ಜನರನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಕೃಷ್ಣಾಪುರದಲ್ಲಿ ನಡೆದಿದೆ.
ಜಿಲ್ಲಾಡಳಿತ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಹುಕ್ಕಾ ಬಾರ್ ಗಳ ಮೇಲೆ ದಾಳಿ ಮಾಡಿದ್ದಾರೆ.
ದಾಳಿ ನಡೆಸಿ 24 ಜನರನ್ನು ಬಂಧಿಸಿದ್ದೇವೆ. ಅವರು ಸೇದುತ್ತಿದ್ದ ಹುಕ್ಕಾ, ಮದ್ಯ ಮತ್ತು ಇತರ ಅಮಲು ಪದಾರ್ಥಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ