ಕೇಂದ್ರ ಮಧ್ಯಂತರ ಬಜೆಟ್ 2019; ಈ ಬಾರಿ ರೈಲ್ವೆಗೆ ಸಿಕ್ಕಿದ್ದೇನು?
Team Udayavani, Feb 1, 2019, 8:43 AM IST
ನವದೆಹಲಿ: ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದ 2019-20ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ರೈಲ್ವೆ ಬಜೆಟ್ ಕೂಡಾ ಸೇರಿದೆ. ಭಾರತೀಯ ರೈಲ್ವೆ ಅತ್ಯಂತ ಸುರಕ್ಷಿತ ಸಂಪರ್ಕ ಸಾರಿಗೆ ಯಾಗಿದೆ ಎಂದು ಶ್ಲಾಘಿಸಿದ್ದಾರೆ.
ಬ್ರಾಡ್ ಗೇಜ್ ಮಾರ್ಗದಲ್ಲಿ ಮಾನವ ರಹಿತ ರೈಲ್ವೆ ಕ್ರಾಸಿಂಗ್ ನಿರ್ಮಿಸಲಾಗುವುದು, ದೇಶದಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಸೆಮಿ ಹೈಸ್ಪೀಡ್ ರೈಲನ್ನು ತಯಾರಿಸಲಾಗಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಆಧುನಿಕ ಸೌಲಭ್ಯ ಅಳವಡಿಸಲಾಗಿದೆ ಎಂದು ಬಜೆಟ್ ನಲ್ಲಿ ತಿಳಿಸಿದೆ.
2019-20ನೇ ವಿತ್ತೀಯ ವರ್ಷದಲ್ಲಿ ಭಾರತೀಯ ರೈಲ್ವೆ ಇಲಾಖೆಗೆ 64, 587 ಕೋಟಿ ರೂಪಾಯಿ ನೀಡಲಾಗಿದೆ. ಭಾರತೀಯ ರೈಲ್ವೆಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಜೆಟ್ ನಲ್ಲಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್