Udayavni Special

ಉತ್ಕಲ್‌ ದುರಂತ : ಖಟೋಲಿಯಲ್ಲಿ ರೈಲು ಸೇವೆ ಪುನರ್‌ ಸ್ಥಾಪನೆ

Team Udayavani, Aug 21, 2017, 4:05 PM IST

Utkal tragedy-700.jpg

ಹೊಸದಿಲ್ಲಿ : ಉತ್ಕಲ್‌ ರೈಲು ಹಳಿ ತಪ್ಪಿದ ದುರಂದ ಘಟಿಸಿದ ಬೆನ್ನಿಗೇ ಖಟೋಲಿಯಲ್ಲಿ ಅಮಾನತುಗೊಂಡಿದ್ದ ರೈಲು ಸೇವೆ ಇಂದು ಸೋಮವಾರ ಪುನರಾರಂಭಗೊಂಡಿದೆ. ಈ ಮಾರ್ಗದಲ್ಲಿ ಮೊದಲ ರೈಲು ಇಂದು ನಸುಕಿನ 1.21ರ ಹೊತ್ತಿಗೆ ಇಲ್ಲಿಂದ ನಿರ್ಗಮಿಸಿತೆಂದು ಉತ್ತರ ರೈಲ್ವೆ ತಿಳಿಸಿದೆ. 

ಉತ್ಕಲ್‌ ಎಕ್ಸ್‌ಪ್ರೆಸ್‌ನ 13 ಬೋಗಿಗಳು ಕಳೆದ ಶನಿವಾರ ಹಳಿ ತಪ್ಪಿ 22 ಪ್ರಯಾಣಿಕರನ್ನು ಬಲಿತೆಗೆದುಕೊಂಡು 156 ಮಂದಿ ಗಾಯಗೊಂಡದ್ದನ್ನು ಅನುಸರಿಸಿ ಮೀರತ್‌-ಮುಜಫ‌ರನಗರ-ಸಹರನ್‌ಪುರ ರೈಲು ವಿಭಾಗದಲ್ಲಿ ರೈಲು ಸಂಚಾರ ಅಮಾನತುಗೊಂಡಿತ್ತು. 

ಉತ್ಕಲ್‌ ರೈಲು ಹಳಿತಪ್ಪಿದ ದುರಂತಕ್ಕೆ  ನಿರ್ಲಕ್ಷ್ಯದಿಂದಾಗಿ ಕಾರಣರಾದವರ ವಿರುದ್ಧದ ಅಭೂತಪೂರ್ವ ಶಿಸ್ತುಕ್ರಮದ ಭಾಗವಾಗಿ ರೈಲ್ವೇ ಇಲಾಖೆಯು ನಿನ್ನೆ ಮೂವರು ಉನ್ನತ ಅಧಿಕಾರಿಗಳನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿತ್ತು. 

ಇವರಲ್ಲಿ ರೈಲ್ವೇ ಮಂಡಳಿಯ ಕಾರ್ಯದರ್ಶಿ ಮಟ್ಟದ ಓರ್ವ ಸದಸ್ಯರೂ ಸೇರಿದ್ದರು. ಮಾತ್ರವಲ್ಲದೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿ ಒಬ್ಬ ಟ್ರ್ಯಾಕ್‌ ಇಂಜಿನಿಯರ್‌ನನ್ನು ವರ್ಗಾಯಿಸಲಾಗಿತ್ತು. 

ಅಮಾನತು ಮಾಡಲ್ಪಟ್ಟಿದ್ದ ನಾಲ್ಕು ಅಧಿಕಾರಿಗಳಲ್ಲಿ ಒಬ್ಬರು ಹಿರಿಯ ವಿಭಾಗೀಯ ಇಂಜಿನಿಯರ್‌, ಒಬ್ಬರು ಸಹಾಯಕ ಇಂಜಿನಿಯರ್‌, ಒಬ್ಬರು ಹಿರಿಯ ಸೆಕ್ಷನ್‌ ಇಂಜಿನಿಯರ್‌ (ಇವರೆಲ್ಲರೂ ಹಳಿ ನಿರ್ವಹಣೆ ಜವಾಬ್ದಾರಿ ಹೊಂದಿದವರು) ಮತ್ತು ಒಬ್ಬ ಜೂನಿಯರ್‌ ಇಂಜಿನಿಯರ್‌.  

ಟಾಪ್ ನ್ಯೂಸ್

basavana-gowdddd

5 ಸಾವಿರ ಹಿಂದೂ ಸ್ಲಂ ಕುಟುಂಬಗಳಿಗೆ ಯತ್ನಾಳ್ ದೀಪಾವಳಿ ಉಡುಗೊರೆ

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

sene

ಶೋಪಿಯಾನ್ ನಲ್ಲಿ ಸೇನಾಕಾರ್ಯಾಚರಣೆ : ಇಬ್ಬರು ಉಗ್ರರ ಹತ್ಯೆ

ಉತ್ತರಾಖಂಡ್: ವರುಣಾರ್ಭಟ, ಪ್ರವಾಹ, ಭೂಕುಸಿತ: ಸಾವಿನ ಸಂಖ್ಯೆ 46ಕ್ಕೆ ಏರಿಕೆ

ಉತ್ತರಾಖಂಡ್: ವರುಣಾರ್ಭಟ, ಪ್ರವಾಹ, ಭೂಕುಸಿತ: ಸಾವಿನ ಸಂಖ್ಯೆ 46ಕ್ಕೆ ಏರಿಕೆ

ಬುದ್ಧನ ನಿರ್ವಾಣ ಸ್ಥಳ;ಕುಶಿನಗರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಬುದ್ಧನ ನಿರ್ವಾಣ ಸ್ಥಳ;ಕುಶಿನಗರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಕಾಶ್ಮೀರದಲ್ಲಿ ಯೋಧರ ಹತ್ಯೆ;ಪಾಕ್ ಜತೆ ಟಿ-20 ಕ್ರಿಕೆಟ್ ಪಂದ್ಯವಾಡ್ತೀರಾ? ಕೇಂದ್ರಕ್ಕೆ ಒವೈಸಿ

ಕಾಶ್ಮೀರದಲ್ಲಿ ಯೋಧರ ಹತ್ಯೆ;ಪಾಕ್ ಜತೆ ಟಿ-20 ಕ್ರಿಕೆಟ್ ಪಂದ್ಯವಾಡ್ತೀರಾ? ಕೇಂದ್ರಕ್ಕೆ ಒವೈಸಿ

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

basavana-gowdddd

5 ಸಾವಿರ ಹಿಂದೂ ಸ್ಲಂ ಕುಟುಂಬಗಳಿಗೆ ಯತ್ನಾಳ್ ದೀಪಾವಳಿ ಉಡುಗೊರೆ

ಭತ್ತದ ಗದ್ದೆ ಇದ್ದರೂ ಅಡಿಕೆಗೆ ಸಿಗಬೇಕಾದ ಸೌಲಭ್ಯಕ್ಕೆ ಖೋತಾ 

ಭತ್ತದ ಗದ್ದೆ ಇದ್ದರೂ ಅಡಿಕೆಗೆ ಸಿಗಬೇಕಾದ ಸೌಲಭ್ಯಕ್ಕೆ ಖೋತಾ 

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.