ರೈಲಲ್ಲಿ ಊಟಕ್ಕೆ 50, ಬ್ರೇಕ್ಫಾಸ್ಟ್ಗೆ 30 ರೂ.ಮಾತ್ರ!
Team Udayavani, Mar 22, 2017, 12:56 PM IST
ನವದೆಹಲಿ: ಇನ್ನು ಮುಂದೆ ರೈಲುಗಳಲ್ಲಿ ಊಟಕ್ಕೆ 50 ರೂ. ಮತ್ತು ಬೆಳಗ್ಗಿನ ಉಪಾಹಾರಕ್ಕೆ 30 ರೂ. ಕೊಡಿ. ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತ ಕೇಳಿದರೆ ದೂರು ಕೊಡಿ. ಹೀಗೆಂದು ರೈಲ್ವೆ ಖಾತೆ ಮಂಗಳವಾರ ಮನವಿ ಮಾಡಿ ಕೊಂಡಿದೆ. ಜತೆಗೆ ಯಾವ ವಸ್ತುವಿಗೆ ಎಷ್ಟು ದರ ಎಂಬುದನ್ನೂ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಪ್ರಯಾಣಿಕರ ಸೇವೆಗಾಗಿ ದಿನದ 24 ಗಂಟೆಯೂ ದುಡಿಯುತ್ತೇವೆ ಎಂದು ರೈಲ್ವೆ ಇಲಾಖೆ ಟ್ವೀಟ್ನಲ್ಲಿ ತಿಳಿಸಿದೆ. ಐಆರ್ಸಿಟಿಸಿ ಜತೆಗೆ ಒಪ್ಪಂದ ಮಾಡಿಕೊಂಡಿರುವ ಖಾಸಗಿ ಸಂಸ್ಥೆಗಳು ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಮೊತ್ತ ಪಡೆಯುತ್ತವೆ ಎಂಬ ಬಗ್ಗೆ ರೈಲ್ವೆ ಪ್ರಯಾಣಿಕರ ದೂರು, ಸಲಹೆಗಾಗಿ ಆರಂಭಿಸಲಾಗಿರುವ ವೆಬ್ಸೈಟ್ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ದೂರುಗಳು ಬಂದಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ