ಗ್ರಾಮೀಣ ರೈಲ್ವೇ ನಿಲ್ದಾಣದಲ್ಲಿ ಇ-ಸೇವಾ ಕೇಂದ್ರ ಆರಂಭ
Team Udayavani, Mar 27, 2017, 3:45 AM IST
ನವದೆಹಲಿ: ದೇಶದ ಕುಗ್ರಾಮಗಳಲ್ಲೂ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಕುರಿತಾಗಿ ಇ-ಸೇವೆಗಳನ್ನು ನೀಡುವ ಉದ್ದೇಶದಿಂದ ರೈಲ್ವೇ ಸ್ಟೇಷನ್ಗಳಲ್ಲೇ ವೈಫೈ ಹಾಟ್ಸ್ಪಾಟ್ ಕಿಯೋಸ್ಕ್ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ.
ದೇಶಾದ್ಯಂತ 500 ಸ್ಟೇಷನ್ಗಳಲ್ಲಿ ಇಂತಹ ಕೇಂದ್ರಗಳನ್ನು ರೈಲ್ವೇ ಇಲಾಖೆ ತೆರೆಯಲಿದೆ. “ರೈಲ್ವೈರ್ ಸಾಥಿ’ ಹೆಸರಿನಡಿ ಈ ಕೇಂದ್ರಗಳನ್ನು ತೆರೆಯುತ್ತಿದ್ದು ಜನರು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿ ಅವುಗಳಿಗೆ ಅರ್ಜಿ ಸಲ್ಲಿಕೆ ಜೊತೆಗೆ ಆನ್ಲೈನ್ ಬ್ಯಾಂಕಿಂಗ್, ಅಂತರ್ಜಾಲ ಖರೀದಿ, ಶಾಲಾ-ಕಾಲೇಜುಗಳ ಸೇರ್ಪಡೆಗೆ ಅರ್ಜಿ ಸಲ್ಲಿಕೆ, ವಿಮೆ ಸೌಲಭ್ಯ, ರೈಲು, ಬಸ್ಗಳಿಗೆ ಇ-ಟಿಕೆಟ್ ಇತ್ಯಾದಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇದರೊಂದಿಗೆ ಮೊಬೈಲ್ ರಿಜಾರ್ಜ್, ಡಿಟಿಎಚ್ ರಿಚಾರ್ಜ್ ಕೂಡ ಸಾಧ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ