ದಿಲ್ಲಿಯಲ್ಲಿ ಭಾರಿ ಮಳೆ: ಸುಧಾರಿಸಿದ ವಾಯು ಗುಣಮಟ್ಟ

Team Udayavani, Dec 13, 2019, 8:44 AM IST

ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ ಭಾರಿ ಮಳೆ ಸುರಿದಿದೆ.

ದಿಲ್ಲಿ, ನೋಯ್ಡಾ, ಗಾಜೀಯಾಬಾದ್, ಗುರುಗ್ರಾಮ್ ಗಳಲ್ಲಿ ಗರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಇದರಿಂದಾಗಿ ಶುಕ್ರವಾರ ಬೆಳಗ್ಗೆ ವಾಯು ಗುಣಮಟ್ಟ ಸ್ವಲ್ಪ ಚೇತರಿಕೆಯಾಗಿದೆ.

ರಾಷ್ಟ್ರೀಯ ರಾಜಧಾನಿ ವಲಯದಲ್ಲಿ ಪ್ರಯಾಸಕರ ಪರಿಸ್ಥಿತಿಯಿದ್ದ ವಾಯು ಗುಣಮಟ್ಟ ಈಗ ಸ್ವಲ್ಪ ಸುಧಾರಣೆಯಾಗಿದೆ. ನೋಯ್ಡಾ ಮತ್ತು ಗುರುಗ್ರಾಮದಲ್ಲಿ ವಾಯು ಮಾಲಿನ್ಯ ಪ್ರಮಾಣ ಮಧ್ಯಮವಾಗಿದೆ.

ಕಳೆದ ಅಕ್ಟೋಬರ್ ನಿಂದ ರಾಷ್ಟ್ರ ರಾಜಧಾನಿಯ ಜನತೆ ವಾಯುಮಾಲಿನ್ಯದಿಂದ ಬಳಲುತ್ತಿದ್ದು, ಮುಂದೆ ಉತ್ತಮ ನಿರೀಕ್ಷೆಯಲ್ಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ