ಉತ್ತರ, ದಕ್ಷಿಣ ಭಾರತದಲ್ಲಿ ಮಳೆ ಪ್ರಮಾಣ ಕಡಿಮೆ
Team Udayavani, Jun 1, 2019, 6:00 AM IST
ನವದೆಹಲಿ: ವಾಡಿಕೆಯಂತೆ ಮುಂಗಾರು ಮಳೆ ಜೂ.1ರಿಂದ ಶುರುವಾಗಲಿರುವಂತೆಯೇ, ಭಾರತೀಯ ಹವಾಮಾನ ಇಲಾಖೆ ಆಘಾತಕರ ಸುದ್ದಿ ನೀಡಿದೆ.ಈ ಬಾರಿ ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಮಾನ್ಸೂನ್ ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ಮಾನ್ಸೂನ್ ಮೇಲೆ ಎಲ್ ನಿನೋ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಹಜ ಮಳೆಯಾಗಲಿದೆ. ದಕ್ಷಿಣ ಭಾರತದಲ್ಲಿ ಶೇ. 97, ಕೇಂದ್ರೀಯ ಭಾರತದಲ್ಲಿ ಶೇ. 100, ಈಶಾನ್ಯ ಭಾರತದಲ್ಲಿ ಶೇ. 94ರಷ್ಟು ಮಳೆಯಾಗಲಿದೆ. ಜೂನ್ 6ಕ್ಕೆ ಕೇರಳ ಕರಾವಳಿಗೆ ಮಾನ್ಸೂನ್ ಅಪ್ಪಳಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ