ರಾಜಸ್ಥಾನ: 10,000 ಪೆಟ್ರೋಲ್ ಪಂಪ್ ಹಂಚಿಕೆ, ಹೈಕೋರ್ಟ್ ನೊಟೀಸ್
Team Udayavani, Jan 12, 2019, 2:05 PM IST
ಜೋಧಪುರ : ಹತ್ತು ಸಾವಿರ ಪೆಟ್ರೋಲ್ ಪಂಪ್ ಗಳ ಹಂಚಿಕೆಗೆ ತಡೆಯಾಜ್ಞೆ ನೀಡಿರುವ ರಾಜಸ್ಥಾನ ಹೈಕೋರ್ಟ್ ನಾಲ್ಕು ವಾರಗಳ ಒಳಗೆ ಉತ್ತರಿಸುವಂತೆ ಕೇಂದ್ರ, ರಾಜ್ಯ ಸರಕಾರಗಳು ಮತ್ತು ಮೂರು ತೈಲ ಕಂಪೆನಿಗಳಿಗೆ ನೋಟೀಸ್ ಜಾರಿ ಮಾಡಿದೆ.
‘ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಒಂದೇ ಬಾರಿಗೆ ಪೆಟ್ರೋಲ್ ಪಂಪ್ ಹಂಚಿಕೆಯಾಗಿರುವುದರಲ್ಲಿ ಹಲವು ಅನುಮಾನಗಳು ಕಾಡುತ್ತಿವೆ; ಇದರಲ್ಲೇನೋ ಅಕ್ರಮ ವಾಸನೆ ಹೊಡೆಯುತ್ತಿದೆ; ಎಂದು ಆರೋಪಿಸಿ ಬೀರ್ಬಲ್ ರಾಮ್ ಎಂಬವರು ರಾಜಸ್ಥಾನ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ನಂದ್ರಜೋಗ್ಮತ್ತು ಜಸ್ಟಿಸ್ ಪಿ ಎಸ್ ಭಾಟಿ ಅವರನ್ನು ಒಳಗೊಂಡ ಪೀಠವು, ಭಾರತ್ ಪೆಟ್ರೋಲಿಯಂ, ಹಿಂದುಸ್ಥಾನ್ ಪೆಟ್ರೋಲಿಯಂ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಗೆ ಮಾತ್ರವಲ್ಲದೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೊಟೀಸ್ ಜಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್