Udayavni Special

ರಾಜ್‌-ಸೋನಿಯಾ ಭೇಟಿ ಪರಾಜಿತ ನಾಯಕರ ಸಭೆ: ಮುಂಗಂತಿವಾರ್‌ ಅಣಕ

Team Udayavani, Jul 11, 2019, 12:47 PM IST

mung

ಮುಂಬಯಿ: ಸಚಿವ ಸುಧೀರ್‌ ಮುಂಗಂತಿವಾರ್‌ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಅವರನ್ನು ಪರಾಜಿತ ನಾಯಕರು ಎಂದು ಬಣ್ಣಿಸಿದ್ದು, ಅವರಿಬ್ಬರ ನಡುವೆ ನಡೆದ ಸಭೆಯು ಚುನಾವಣೆಯ ಸೋಲಿನ ನೋವನ್ನು ಕಡಿಮೆ ಮಾಡಲು ಎಂದು ವ್ಯಂಗ್ಯವಾಡಿದ್ದಾರೆ.

ಠಾಕ್ರೆ ಸೋಮವಾರ ಹೊಸದಿಲ್ಲಿಯಲ್ಲಿ ಸೋನಿಯಾ ಅವರನ್ನು ಭೇಟಿಯಾಗಿ ಇವಿಎಂಗಳ ಸಮಸ್ಯೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದರು. ಕ್ಯಾಬಿನೆಟ್‌ ಸಭೆಯ ಅನಂತರ ಇಲ್ಲಿ ಮಾತನಾಡಿದ ಮುಂಗಂತಿವಾರ್‌, ಇಬ್ಬರೂ ಪರಾಜಿತ ನಾಯಕರು ಒಗ್ಗೂಡಿದಾಗ, ಅವರ ನಷ್ಟದ (ಚುನಾವಣ) ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಕುಹುಕವಾಡಿದರು.

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್‌) ಕಾಂಗ್ರೆಸ್‌ ಅನ್ನು ಹೊರಹಾಕಲು ಯಾವಾಗಲೂ ಸಹಾಯ ಮಾಡಿದೆ. ಒಂದೊಮ್ಮೆ ಅವರು ಒಗ್ಗೂಡಿದರೆ, ರಾಜ್‌ ಠಾಕ್ರೆ ಅವರು ಕಾಂಗ್ರೆಸ್‌ಗೆ ಅಧಿಕೃತವಾಗಿ ಸಹಾಯ ಮಾಡಲಿದ್ದಾರೆ ಎಂದು ಮುಂಗಂತಿವಾರ್‌ ಹೇಳಿದ್ದಾರೆ.
ಅಲ್ಲದೆ, ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಜವಾಬ್ದಾರಿಯನ್ನು ಹೊತ್ತು ಪಕ್ಷದ ಮುಖ್ಯಸ್ಥ ರಾಹುಲ್‌ ಗಾಂಧಿ ಅವರು ರಾಜೀನಾಮೆ ನೀಡಿದ ಅನಂತರ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಮಂಥನವನ್ನು ಕೂಡ ಅವರು ಲೇವಡಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ನಾಯಕರ ಪರಸ್ಪರ ಕಚ್ಚಾಟದ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್‌ನ ಅವನತಿಯನ್ನು ಪ್ರಸ್ತುತ ಯಾರಿಗೂ ನೋಡಲಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ವಾಸ್ತವವಾಗಿ, ಕಾಂಗ್ರೆಸ್‌ನ ಮುಂಬಯಿ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಕೇಂದ್ರ ಸಚಿವ ಮಿಲಿಂದ್‌ ದೇವ್ರಾ ಮತ್ತು ಘಟಕದ ಮಾಜಿ ಮುಖ್ಯಸ್ಥ ಸಂಜಯ್‌ ನಿರುಪಮ್‌ ಅವರ ನಡುವೆ ಟ್ವಿಟ್ಟರ್‌ನಲ್ಲಿ ಕಚ್ಚಾಟ ನಡೆಯುತ್ತಿದೆ.

ರಾಜಕೀಯವಾಗಿ ಬೆಳೆಯಲು ಏಣಿಯೇ: ನಿರುಪಮ್‌
ದೇವ್ರಾ ರಾಜೀನಾಮೆ ಸಲ್ಲಿಸಿದ ಅನಂತರ, ನಾನು ಮೂರು ಸದಸ್ಯರ ಸಮಿತಿಯನ್ನು (ನಗರ ಪಕ್ಷದ ಘಟಕದ ಮೇಲ್ವಿಚಾರಣೆಗೆ) ಸೂಚಿಸಿದ್ದೇನೆ ಮತ್ತು ಹೆಸರುಗಳನ್ನು ಗುರುತಿಸಲು ನಾಯಕರನ್ನು ಸಂಪರ್ಕಿಸುತ್ತಿದ್ದೇನೆ. ಪಕ್ಷವನ್ನು ಸ್ಥಿರಗೊಳಿಸಲು ರಾಷ್ಟ್ರೀಯ ಪಾತ್ರವನ್ನು ವಹಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್‌ ಮಾಡಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿರುವ ನಿರುಪಮ್‌, ರಾಜೀನಾಮೆ ತ್ಯಾಗದ ಭಾವನೆಯೊಂದಿಗೆ ಸಂಬಂಧ ಹೊಂದಿದೆ. ಆದರೆ, ಈ ವಿಷಯದಲ್ಲಿ “ರಾಷ್ಟ್ರೀಯ’ ಮಟ್ಟದ ಹು¨ªೆಯನ್ನು ಕೋರಲಾಗುತ್ತಿದೆ. ಇದು ರಾಜೀನಾಮೆಯೇ ಅಥವಾ ರಾಜಕೀಯವಾಗಿ ಬೆಳೆಯಲು ಏಣಿಯೇ? ಇಂತಹ ಜನರ ಬಗ್ಗೆ ಪಕ್ಷವು ಜಾಗರೂಕವಾಗಿರಬೇಕು ಎಂದಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೇರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಕಲಬುರ್ಗಿ ವಿಮಾನ ನಿಲ್ದಾಣ ಮುಂದೆ ಬಿಜೆಪಿ ಎಂಎಲ್ಸಿ – ಪೊಲೀಸರ ನಡುವೆ ಚಕಮಕಿ

ಕಲಬುರ್ಗಿ ವಿಮಾನ ನಿಲ್ದಾಣದ ಮುಂದೆ ಬಿಜೆಪಿ ಎಂಎಲ್ ಸಿ – ಪೊಲೀಸರ ನಡುವೆ ಮಾತಿನ ಚಕಮಕಿ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಅಪರಾಧಿಗಳಿಗೆ ನಡುಕ ಶುರು:ಉತ್ತರಪ್ರದೇಶದಲ್ಲಿ 24 ಗಂಟೆಯಲ್ಲಿ 23ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಅಪರಾಧಿಗಳಿಗೆ ನಡುಕ ಶುರು:ಉತ್ತರಪ್ರದೇಶದಲ್ಲಿ 24 ಗಂಟೆಯಲ್ಲಿ 23ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಹಾರಾಷ್ಟ್ರದಲ್ಲಿ ಕಮರಿಗೆ ಉರುಳಿದ ಬಸ್ 5 ಮಂದಿ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾರಾಷ್ಟ್ರದಲ್ಲಿ ಕಮರಿಗೆ ಉರುಳಿದ ಬಸ್ 5 ಮಂದಿ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ

ಎಲ್ಲಾ ಉಗ್ರರನ್ನು ಬೆಳೆಸುವುದು ಮದರಸಾದಲ್ಲೇ: ಮಧ್ಯಪ್ರದೇಶ ಸಚಿವೆ ಹೇಳಿಕೆ

ಎಲ್ಲಾ ಉಗ್ರರನ್ನು ಬೆಳೆಸುವುದು ಮದರಸಾದಲ್ಲೇ: ಮಧ್ಯಪ್ರದೇಶ ಸಚಿವೆ ಹೇಳಿಕೆ

MUST WATCH

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavaniಹೊಸ ಸೇರ್ಪಡೆ

ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್

hasan-tdy-1

ಮತದಾರರ ಪಟ್ಟಿಯಲ್ಲಿ ಲೋಪ; ಆಕ್ರೋಶ

kolar-tdy-2

ಸಬ್ಸಿಡಿ ಪಡೆದು ಕಟ್ಟಿದ ಪಾಲಿಹೌಸ್‌ ಪತ್ತೆಗೆ ಒತ್ತಾಯ

kolar-tdy-1

ಅಮಾನತು ಆದೇಶಕ್ಕೆ ಇಲ್ಲಿ ಬೆಲೆನೇ ಇಲ್ಲ!

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.