ತಲೈವಾ ಪಾಲಿಟಿಕ್ಸ್‌ ಎಂಟ್ರಿ; ಹೊಸ ಪಕ್ಷ ಕಟ್ತಾರೆ ರಜನಿ!


Team Udayavani, Dec 31, 2017, 9:24 AM IST

1111.jpg

ಚೆನ್ನೈ: ಕಳೆದ ಕೆಲ ದಿನಗಳಿಂದ ತಮಿಳುನಾಡು ಸೇರಿದಂತೆ ರಾಷ್ಟ್ರಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರ ರಾಜಕೀಯ ರಂಗ ಪಾದಾರ್ಪಣೆ ಭಾನುವಾರ ಖಚಿತಗೊಂಡಿದ್ದು ಹೊಸ ಪಕ್ಷ ಕಟ್ಟುತ್ತಿರುವುದಾಗಿ  ಘೋಷಣೆ ಮಾಡಿದ್ದಾರೆ.

ಕಳೆದ 6 ದಿನಗಳಿಂದ ರಾಘವೇಂದ್ರ ಹಾಲ್‌ನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿರುವ ರಜನಿಕಾಂತ್‌  ವರ್ಷಾಂತ್ಯಕ್ಕೆ ಕೋಟ್ಯಂತರ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. 

ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ರಜನಿಕಾಂತ್‌ ‘ನಾನು ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದೇನೆ. ರಾಜಕೀಯ ಕ್ಷೇತ್ರ ಬಹಳಷ್ಟು ಹದಗೆಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಬೇಕಾಗಿದೆ. ಜಾತಿ,ಮತ ಭೇಧವಿಲ್ಲದ ಹೊಸ ಪಕ್ಷ ಕಟ್ಟುತ್ತಿದ್ದೇನೆ’ ಎಂದರು.

ತಮಿಳುನಾಡಿನ ಜನತೆಗಾಗಿ,ಅಭಿವೃದ್ಧಿಗಾಗಿ ಹೋರಾಟ ಮಾಡುವುದಾಗಿ ಘೋಷಣೆ ಮಾಡಿದರು.

‘ಕಮರ್ಣ್ಯೇ ವಾದಿಕಾರಸ್ತೇ ಮಾಫಲೇಶು ಕದಾಚನ, ಎಂದು ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ಅಂದರೆ ನಿನ್ನ ಕೆಲಸವನ್ನು ನೀನು ಶ್ರದ್ಧೆಯಿಂದ ಮಾಡು, ಪ್ರತಿಫಲವನ್ನು ಅಪೇಕ್ಷಿಸಬೇಡ. ಯುದ್ಧ ಕ್ಷೇತ್ರದಲ್ಲಿ ಹೋರಾಟ ಮಾಡಬೇಕಿದೆ. ಮಡಿದರೆ ವೀರ ಸ್ವರ್ಗ. ನಾನು ಯುದ್ಧಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇನೆ ಇನ್ನು ಅಂಬನ್ನು (ಬಾಣಗಳು) ಬಿಡುವುದು ಮಾತ್ರ ಬಾಕಿ’ ಎಂದು ತಮ್ಮದೇ ಶೈಲಿಯಲ್ಲಿ ಡೈಲಾಗ್‌ ಹೊಡೆದರು.

‘ಮುಂದಿನ ಲೋಕಸಭಾ ಚುನಾವಣೆಯ ಒಳಗೆ ಪಕ್ಷದ ಕುರಿತಾಗಿನ ಸಂಪೂರ್ಣ ವಿವರ ನೀಡುತ್ತೇನೆ. ನಾವು ತಮಿಳುನಾಡಿನ ಎಲ್ಲಾ 235 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುತ್ತೇವೆ’ ಎಂದರು.

ನನ್ನದು ಬಿಲ್ಡಪ್‌ ಜಾಸ್ತಿ ಆಯೀತೆ?

ತಮ್ಮಮಾತಿನ ವೇಳೆ ನನ್ನುದು ಸ್ವಲ್ಪ ಬಿಲ್ಡಪ್‌ ಜಾಸ್ತಿ ಆಯೀತೆ ಎಂದರು. ಈ ವೇಳೆ ಅಭಿಮಾನಿಗಳು ಕೇಕೆ ಹಾಕಿ ಸಂಭ್ರಮಿಸಿದರು. 

ರಜನಿಕಾಂತ್‌ ರಾಜಕೀಯ ಎಂಟ್ರಿಯಾಗುತ್ತಿದ್ದಂತೆ ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಕೇಕೆ ಹಾಕುತ್ತಿದ್ದಾರೆ. 

ಟಾಪ್ ನ್ಯೂಸ್

‘Sachin Tendulkar would have scored one lakh runs’: Shoaib Akhtar

ಈ ಒಂದು ನಿಯಮ ಇದ್ದಿದ್ದರೆ ಸಚಿನ್ ಲಕ್ಷ ರನ್ ಗಳಿಸುತ್ತಿದ್ದರು..: ಅಖ್ತರ್

Under 19 WC: Australia won against Pakistan

ಅಂಡರ್ 19 ವಿಶ್ವಕಪ್: ಪಾಕ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಿ: ಹೈಕೋರ್ಟ್‌ ಮೌಖಿಕ ಸೂಚನೆ

ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಿ: ಹೈಕೋರ್ಟ್‌ ಮೌಖಿಕ ಸೂಚನೆ

ಕುಲಶೇಖರ: ರೈಲು ಮಾರ್ಗದ 2ನೇ ಸುರಂಗ ಶೀಘ್ರ ಸಂಚಾರಕ್ಕೆ ಮುಕ್ತ

ಕುಲಶೇಖರ: ರೈಲು ಮಾರ್ಗದ 2ನೇ ಸುರಂಗ ಶೀಘ್ರ ಸಂಚಾರಕ್ಕೆ ಮುಕ್ತ

ಗ್ರಾ.ಪಂ. ವ್ಯಾಪ್ತಿಯಲ್ಲಿ ಸಣ್ಣ ಬ್ಲಾಕ್‌ಗಳಿಗೆ ಅವಕಾಶ: ಸಚಿವ ಹಾಲಪ್ಪ ಆಚಾರ್‌

ಗ್ರಾ.ಪಂ. ವ್ಯಾಪ್ತಿಯಲ್ಲಿ ಸಣ್ಣ ಬ್ಲಾಕ್‌ಗಳಿಗೆ ಅವಕಾಶ: ಸಚಿವ ಹಾಲಪ್ಪ ಆಚಾರ್‌

ಮೊಟ್ಟೆ  ಖರೀದಿಗೆ ತಾ| ಹಂತದಲ್ಲಿ ಇ-ಟೆಂಡರ್‌

ಮೊಟ್ಟೆ  ಖರೀದಿಗೆ ತಾ| ಹಂತದಲ್ಲಿ ಇ-ಟೆಂಡರ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌ ರಫ್ತು ಮಾಡಲು ಭಾರತ ಸಿದ್ಧ

ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌ ರಫ್ತು ಮಾಡಲು ಭಾರತ ಸಿದ್ಧ

12 ಶಾಸಕರ ಸಸ್ಪೆಂಡ್‌ ಅಸಾಂವಿಧಾನಿಕ; ಸುಪ್ರೀಂಕೋರ್ಟ್‌

12 ಶಾಸಕರ ಸಸ್ಪೆಂಡ್‌ ಅಸಾಂವಿಧಾನಿಕ; ಸುಪ್ರೀಂಕೋರ್ಟ್‌

ಸ್ಲಂನಿಂದ ಮೈಕ್ರೋಸಾಫ್ಟ್ವರೆಗೆ..

ಸ್ಲಂನಿಂದ ಮೈಕ್ರೋಸಾಫ್ಟ್ವರೆಗೆ..

ಇದು ಎನ್‌ಆರ್‌ಐ ಗ್ರಾಮ! ವಿದೇಶದಲ್ಲೇ ಇದ್ದಾರೆ ಹಳ್ಳಿಯ ಅರ್ಧದಷ್ಟು ಜನರು

ಇದು ಎನ್‌ಆರ್‌ಐ ಗ್ರಾಮ! ವಿದೇಶದಲ್ಲೇ ಇದ್ದಾರೆ ಹಳ್ಳಿಯ ಅರ್ಧದಷ್ಟು ಜನರು

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

‘Sachin Tendulkar would have scored one lakh runs’: Shoaib Akhtar

ಈ ಒಂದು ನಿಯಮ ಇದ್ದಿದ್ದರೆ ಸಚಿನ್ ಲಕ್ಷ ರನ್ ಗಳಿಸುತ್ತಿದ್ದರು..: ಅಖ್ತರ್

1elephant

ಹುಣಸೂರು: ಗುಂಡೇಟಿಗೆ ಕಾಡಾನೆ ಬಲಿ

Under 19 WC: Australia won against Pakistan

ಅಂಡರ್ 19 ವಿಶ್ವಕಪ್: ಪಾಕ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಕರಪತ್ರ ಹಂಚುವ ಮೂಲಕ ಬಿಜೆಪಿ ಕೋವಿಡ್ ಹರಡುತ್ತಿದೆ: ಅಖಿಲೇಶ್ ಯಾದವ್ ಆರೋಪ

ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಿ: ಹೈಕೋರ್ಟ್‌ ಮೌಖಿಕ ಸೂಚನೆ

ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಿ: ಹೈಕೋರ್ಟ್‌ ಮೌಖಿಕ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.