ಮೇನಿಂದ ಚೀನಾದಲ್ಲಿ ರಜನಿ ಫಿಲ್ಮ್ ಮೇನಿಂದ ಚೀನಾದಲ್ಲಿ ರಜನಿ ಫಿಲ್ಮ್ 


Team Udayavani, Dec 6, 2018, 6:00 AM IST

d-39.jpg

ಚೆನ್ನೈ: ವಿಶ್ವಾದ್ಯಂತ ಬಿಡುಗಡೆಯಾಗಿರುವ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ರ “2.0′ ಸಿನಿಮಾ ಮೇನಲ್ಲಿ ಚೀನಾದಲ್ಲಿ ಬಿಡುಗಡೆಯಾಗಲಿದೆ. ಈ ಬಗ್ಗೆ ಸಿನಿಮಾದ ನಿರ್ಮಾಪಕ ಸಂಸ್ಥೆ ಲಿಕಾ ಪ್ರೊಡಕ್ಷನ್ಸ್‌ ಬುಧವಾರ ಮಾಹಿತಿ ನೀಡಿದೆ. ಬೀಜಿಂಗ್‌ ಸಿನಿಮಾ ವಿತರಣಾ ಸಂಸ್ಥೆ ಎಚ್‌ವೈ ಮೀಡಿಯಾ ಜತೆಗೆ ಸಹಭಾಗಿತ್ವ ಏರ್ಪಡಿಸಿ ಕೊಂಡಿರುವುದಾಗಿ ಲಿಕಾ ಹೇಳಿದೆ. ಚೀನಾ 10 ಸಾವಿರ ಚಿತ್ರಮಂದಿರಗಳ, 56 ಸಾವಿರ ಸ್ಕ್ರೀನ್‌ಗಳಲ್ಲಿ ತಲೈವಾ ಸಿನಿಮಾ ಪ್ರದರ್ಶನಗೊಳ್ಳಲಿದೆ. ಈ ಪೈಕಿ 47 ಸಾವಿರ ಸ್ಕ್ರೀನ್‌ಗಳು “3 ಡಿ’ಯದ್ದಾಗಿವೆ. ಚೀನಿ ಭಾಷೆಗೆ ಡಬ್ಬಿಂಗ್‌ ಮತ್ತು ಸಬ್‌-ಟೈಟಲ್‌ಗ‌ಳನ್ನೂ ಅಳವಡಿಸ ಲಾಗುತ್ತದೆ.

ಟಾಪ್ ನ್ಯೂಸ್

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.