ರಾಜಸ್ಥಾನ: ಅದಾನಿ ಗ್ರೂಪ್ನಿಂದ 65 ಸಾವಿರ ಕೋಟಿ ಹೂಡಿಕೆ
Team Udayavani, Oct 7, 2022, 10:15 PM IST
ಜೈಪುರ: ಏಷ್ಯಾದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ನೇತೃತ್ವದ ಕಂಪನಿಗಳ ಜತೆಗೆ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ 65 ಸಾವಿರ ಕೋಟಿ ರೂ. ಮೌಲ್ಯದ ವಿವಿಧ ಒಪ್ಪಂದಳಿಗೆ ಸಹಿ ಹಾಕಿದೆ. ಶುಕ್ರವಾರ ಜೈಪುರದಲ್ಲಿ ಈ ಕಾರ್ಯಕ್ರಮ ನಡೆಯಿತು.
ಜೈಪುರ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವಿಕೆ, 10 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕವನ್ನು ಮುಂದಿನ ಐದರಿಂದ ಏಳು ವರ್ಷಗಳ ಅವಧಿಯಲ್ಲಿ ಸ್ಥಾಪನೆ, ಸಿಎನ್ಜಿ ಘಟಕ ಸ್ಥಾಪನೆ ಸೇರಿದಂತೆ ಹಲವು ಘಟಕಗಳ ಸ್ಥಾಪನೆ ಬಗ್ಗೆ ಮಾತುಕತೆ ನಡೆಸಲಾಗಿದೆ.
“ಇನ್ವೆಸ್ಟ್ ರಾಜಸ್ಥಾನ-2022′ ಕಾರ್ಯಕ್ರಮದಲ್ಲಿ ಮಾತನಾಡಿದ ಉದ್ಯಮಿ ಗೌತಮ್ ಅದಾನಿ ರಾಜಸ್ಥಾನದಲ್ಲಿ ಕಂಪನಿ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ