Rajasthan: 4.50 ಲಕ್ಷ. ರೂ.ಗೆ 7 ವರ್ಷದ ಬಾಲಕಿ ಮಾರಾಟ; ಮಧ್ಯ ವಯಸ್ಕನೊಂದಿಗೆ ವಿವಾಹ.!


Team Udayavani, May 24, 2023, 10:05 AM IST

Rajasthan: 4.50 ಲಕ್ಷ. ರೂ.ಗೆ 7 ವರ್ಷದ ಬಾಲಕಿ ಮಾರಾಟ; ಮಧ್ಯ ವಯಸ್ಕನೊಂದಿಗೆ ವಿವಾಹ.!

ಜೈಪುರ: ಮಧ್ಯ ವಯಸ್ಕನೊಂದಿಗೆ ಮದುವೆ ಮಾಡಿಕೊಡಲು 7 ವರ್ಷದ ಬಾಲಕಿಯನ್ನು 4.50 ಲಕ್ಷ. ರೂ.ಗೆ ಮಾರಾಟ ಮಾಡಿರುವ ಘಟನೆ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.  

ರಾಜಸ್ಥಾನದ ಮೇನಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 38 ವರ್ಷದ ಭೂಪಾಲ್ ಸಿಂಗ್ ಎಂಬಾತ  ಬಾಲಕಿಯ ತಂದೆಗೆ 4.50 ಲಕ್ಷ ರೂ.ವನ್ನು ಕೊಟ್ಟು ಬಾಲಕಿಯನ್ನು ಖರೀದಿಸಿದ್ದಾನೆ. ಆದಾದ ಬಳಿಕ ಮೇ.21 ರಂದು ಬಾಲಕಿಯನ್ನು ವಿವಾಹವಾಗಿದ್ದಾರೆ.

ಮಧ್ಯ ಪ್ರದೇಶದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭೂಪಾಲ್ ಸಿಂಗ್ ಕುಟುಂಬದ ಕೆಲ ಸದಸ್ಯರು ಜೈಲು ಶಿಕ್ಷೆ ಅನುಭವಿಸಿದ ಬಳಿಕ ಅವರ ಕುಟುಂಬ ರಾಜಸ್ಥಾನದಲ್ಲಿ ಬಂದು ನೆಲೆಸಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Love jihad: ವಿವಾಹಿತ ಮಹಿಳೆ ಮೇಲೆ ದೌರ್ಜನ್ಯವೆಸಗಿ, ಮತಾಂತರ ಮಾಡಲು ಯತ್ನಿಸಿದಾತ ಅರೆಸ್ಟ್

ಮಂಗಳವಾರ ಈ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಉಪ ಪೊಲೀಸ್ ಅಧೀಕ್ಷಕ (ಉನ್ಮಾದ) ದೀಪಕ್ ಖಂಡೇಲ್ವಾಲ್ ಅವರು ಬಾಲಕಿಯನ್ನು ಪತ್ತೆ ಹಚ್ಚಿ, ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನವ ವಿವಾಹಿತೆಯಂತೆ ಆಕೆಯ ಕೈ ಮೇಲೆ ಮೆಹೆಂದಿಯನ್ನು ಹಾಕಲಾಗಿತ್ತು ಎಂದು ಧೋಲ್ಪುರ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್‌ ಹೇಳಿದ್ದಾರೆ.

ಬಾಲಕಿಯ ತಂದೆಗೆ 4.50 ಲಕ್ಷ ರೂ.ವನ್ನು ಕೊಟ್ಟು ಬಳಿಕವೇ ಆಕೆಯನ್ನು ಖರೀದಿಸಿದ್ದೇವೆ ಎಂದು ಸಿಂಗ್‌ ಕುಟುಂಬಸ್ಥರು ಪೊಲೀಸರ ಮುಂದೆ ಹೇಳಿದ್ದಾರೆ.

ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯದಲ್ಲಿ ಯಾರು, ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.