ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುನ್ನ 131 ಅಧಿಕಾರಿಗಳ ವರ್ಗಾವಣೆ
Team Udayavani, Jul 27, 2018, 11:58 AM IST
ಜೈಪುರ : ಈ ವರ್ಷಾಂತ್ಯ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದಕ್ಕೆ ಪೂರ್ವಭಾವಿ ಎಂಬಂತೆ ರಾಜಸ್ಥಾನ ಸರಕಾರ ಇಂದು ನಾಲ್ಕು ಐಎಎಸ್, 34 ಐಪಿಎಸ್ ಮತ್ತು 93 ಆರ್ಎಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 131 ಉನ್ನತ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ಇಬ್ಬರು ಐಎಎಸ್, ಇಬ್ಬರು ಐಪಿಎಸ್, ಮೂವರು ರಾಜಸ್ಥಾನ್ ಅಡ್ಮಿನಿಸ್ಟ್ರೇಟಿವ್ ಸರ್ವಿಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಸರಕಾರ ನಿನ್ನೆಯಷ್ಟೇ ರದ್ದು ಮಾಡಿತ್ತು. ಅಂತೆಯೇ 22 ಆರ್ಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ನಿರೀಕ್ಷಣೆ ನಿಯೋಜನೆ ಆದೇಶದಡಿ ಇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ