ಅಕ್ರಮವಾಗಿ ಶಸ್ತಾಸ್ತ್ರವನ್ನು ಇರಿಸಿಕೊಂಡ ಆರೋಪ: ಮಹಿಳಾ ಪೊಲೀಸ್‌ ಎಸ್‌ ಐ ಬಂಧನ

ಅಂತರಾಷ್ಟ್ರೀಯ ಕುಸ್ತಿಪಟು ಆಗಿರುವ ಮಹಿಳಾ ಎಸ್‌ ಐ

Team Udayavani, Mar 5, 2023, 3:08 PM IST

ಅಕ್ರಮವಾಗಿ ಶಸ್ತಾಸ್ತ್ರವನ್ನು ಇರಿಸಿಕೊಂಡ ಆರೋಪ: ಮಹಿಳಾ ಪೊಲೀಸ್‌ ಎಸ್‌ ಐ ಬಂಧನ

ಚಂಡೀಗಢ:  ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ತರಬೇತಿಯಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯನ್ನು ದಿಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ನೈನಾ ಕನ್ವಾಲ್ ಟ್ರೈನಿ ಎಸ್‌ ಐ ಆಗಿ ರಾಜಸ್ಥಾನದಲ್ಲಿ ಕರ್ತವ್ಯದಲ್ಲಿದ್ದರು. ದಿಲ್ಲಿಯ ಪೊಲೀಸರು ಹರಿಯಾಣ ಪೊಲೀಸರ ಸಹಕಾರದೊಂದಿಗೆ ಇತ್ತೀಚೆಗೆ ನೈನಾ ಅವರ ರೋಹ್ಟಕ್ ಫ್ಲ್ಯಾಟ್‌ ವೊಂದಕ್ಕೆ ದಾಳಿ ಮಾಡಿದ್ದಾರೆ. ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸುಮಿತ್ ನಂದಲ್ ಎನ್ನುವ ಆರೋಪಿಯ ಹುಡುಕಾಟಕ್ಕೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಈ ವೇಳೆ ಫ್ಲ್ಯಾಟ್‌ ನಲ್ಲಿದ್ದ ನೈನಾ ಕನ್ವಾಲ್‌ ಅವರ ಕೈಯಲ್ಲಿ ಪೊಲೀಸರು ಎರಡು ಪಿಸ್ತೂಲ್‌ ಗಳನ್ನು ನೋಡಿದ್ದಾರೆ. ಪೊಲೀಸರನ್ನು ನೋಡಿದ ಬಳಿಕ ಕೈಯಲ್ಲಿದ್ದ ಪಿಸ್ತೂಲ್‌ ಗಳನ್ನು ನೈನಾ ಎಸೆಯಲು ಯತ್ನಿಸಿದ್ದಾರೆ. ಪೊಲೀಸರು ಅನುಮಾನಗೊಂಡು ಆಕೆಯನ್ನು ವಿಚಾರಿಸಿದ್ದಾರೆ.

ವಿಚಾರಣೆ ವೇಳೆ ಆಕೆ ತರಬೇತಿಯಲ್ಲಿರುವ ರಾಜಸ್ಥಾನದ ಮಹಿಳಾ ಸಬ್‌ ಇನ್ಸ್‌ ಪೆಕ್ಟರ್‌ ಎನ್ನುವುದು ತಿಳಿದಿದೆ. ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಆರೋಪದ ಮೇಲೆ ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ನೈನಾ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿ, ಆಕೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಲೈಸೆನ್ಸ್‌  ಇಲ್ಲದೆ ಇಟ್ಟುಕೊಂಡಿದ್ದ ಎರಡು ಪಿಸ್ತೂಲ್‌ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ನೈನಾ ಕನ್ವಾಲ್‌ ಕ್ರೀಡಾ ಕೋಟದಡಿಯಲ್ಲಿ ಪೊಲೀಸ್‌ ಹುದ್ದೆಯನ್ನು ಪಡೆದುಕೊಂಡಿದ್ದು,
ಅಂತರಾಷ್ಟ್ರೀಯ ಕುಸ್ತಿಪಟು ಆಗಿದ್ದಾರೆ. ಅನೇಕ ಕುಸ್ತಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅಪಾರ ಫಾಲೋವರ್ಸ್‌ ಗಳನ್ನು ಹೊಂದಿದ್ದಾರೆ.

 

ಟಾಪ್ ನ್ಯೂಸ್

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

COWSindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು

Sindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ajith sharad pawar

Politics: ಬಾರಾಮತಿಯಲ್ಲಿ ಪವಾರ್‌ V/s ಪವಾರ್‌

UMA BHARATHI

Uma Bharati: ಫೈರ್‌ಬ್ರ್ಯಾಂಡ್‌ ಬ್ಯಾಕ್‌ಫೈರ್‌?

bjp -aidmk

BJP-AIADMK: ಬ್ರೇಕಪ್‌ಗೆ ಅವಮಾನ ಕಾರಣ!

supreme court

Supreme Court: ವಿಳಂಬ ಧೋರಣೆಗೆ ಸುಪ್ರೀಂ ಆಕ್ಷೇಪ

modi speech

ಹೊಸ ಎತ್ತರಕ್ಕೆ ಭಾರತದ ರಾಜತಾಂತ್ರಿಕತೆ: G-20 ಯುನಿವರ್ಸಿಟಿ ಕನೆಕ್ಟ್‌ನಲ್ಲಿ ಪ್ರಧಾನಿ ಮೋದಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

hdk

Congress: ಕಾಂಗ್ರೆಸ್‌ ಪಕ್ಷ ಡಿಎಂಕೆಯ ಬಿ ಟೀಮ್‌: ಎಚ್‌ಡಿಕೆ

kBadiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

lok adalat

Karnataka: “ಗ್ಯಾರಂಟಿ” ಮೇಲೆ ಸಿಎಂ, ಡಿಸಿಎಂ, ಸಚಿವರ ಫೋಟೋ ಬೇಡ ಎಂದ ಅರ್ಜಿ ವಜಾ

m b patil

Investment: ಹೂಡಿಕೆ ಅರಸಿ ಅಮೆರಿಕಕ್ಕೆ ತೆರಳಿದ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.