ಶಹಾಬುದ್ದೀನ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ
Team Udayavani, Aug 23, 2017, 8:20 AM IST
ನವದೆಹಲಿ: ಪತ್ರಕರ್ತ ರಾಜ್ದಿಯೋ ರಾಜನ್ ಕೊಲೆ ಪ್ರಕರಣದ ಸಂಬಂಧ ಆರ್ಜೆಡಿ ನಾಯಕ ಶಹಾಬುದ್ದೀನ್ ವಿರುದ್ಧ ಸಿಬಿಐ ಮಂಗಳವಾರ ಆರೋಪ ಪಟ್ಟಿ ಸಲ್ಲಿಸಿದೆ. ಕೊಲೆ ಮತ್ತು ಕ್ರಿಮಿನಲ್ ಸಂಚಿನ ಆರೋಪಗಳನ್ನು ಹೊರಿಸಲಾಗಿದೆ. ರಾಜನ್ ಕೊಲೆ ಮೊಕದ್ದಮೆ ಸೇರಿದರೆ ಸದ್ಯ ಶಹಾಬುದ್ದೀನ್ ವಿರುದ್ಧ 45 ಕ್ರಿಮಿನಲ್ ಮೊಕದ್ದಮೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!