ಸಿಮೆಂಟ್ ಪಿಲ್ಲರ್ ಗೆ ಢಿಕ್ಕಿ ಹೊಡೆದ ಮುಂಬೈ-ದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು!


Team Udayavani, Jan 15, 2022, 11:52 AM IST

Rajdhani Express Hits Pillar In Gujarat

ವಲ್ಸಾದ್: ಮುಂಬೈ-ದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ದಕ್ಷಿಣ ಗುಜರಾತ್‌ನ ವಲ್ಸಾದ್ ಬಳಿ ಸಿಮೆಂಟ್ ಪಿಲ್ಲರ್‌ ಗೆ ಢಿಕ್ಕಿ ಹೊಡೆದಿದೆ. ಸಿಮೆಂಟ್ ಪಿಲ್ಲರನ್ನು ಕೆಲವರು ರೈಲ್ವೆ ಹಳಿ ಮೇಲೆ ಹಾಕಿದ್ದಾರೆ ಎನ್ನಲಾಗಿದೆ. ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 7.10ರ ಸುಮಾರಿಗೆ ಈ ಘಟನೆ ನಡೆದಿದ್ದು, ದೆಹಲಿಗೆ ತೆರಳುತ್ತಿದ್ದ ರೈಲನ್ನು ಹಳಿತಪ್ಪಿಸುವ ಪ್ರಯತ್ನ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

“ಮುಂಬೈ-ಹಜರತ್ ನಿಜಾಮುದ್ದೀನ್ ಆಗಸ್ಟ್ ಕ್ರಾಂತಿ ರಾಜಧಾನಿ ಎಕ್ಸ್‌ಪ್ರೆಸ್ ರೈಲು ವಲ್ಸಾದ್ ಬಳಿಯ ಅತುಲ್ ನಿಲ್ದಾಣದ ಸಮೀಪವಿರುವ ರೈಲ್ವೆ ಹಳಿಯಲ್ಲಿ ಹಾಕಲಾದ ಸಿಮೆಂಟ್ ಪಿಲ್ಲರ್‌ಗೆ ಢಿಕ್ಕಿ ಹೊಡೆದಿದೆ. ರೈಲಿಗೆ ಡಿಕ್ಕಿ ಹೊಡೆದ ನಂತರ ಪಿಲ್ಲರ್ ಹಳಿಯಿಂದ ಹೊರಕ್ಕೆ ತಳ್ಳಲ್ಪಟ್ಟಿತು. ಘಟನೆಯಿಂದ ರೈಲಿನ ಮೇಲೆ ಪರಿಣಾಮ ಬೀರಲಿಲ್ಲ. ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ. ಲೊಕೊ ಪೈಲಟ್ ತಕ್ಷಣ ಅತುಲ್ ರೈಲ್ವೆ ನಿಲ್ದಾಣದ ಸಿಬ್ಬಂದಿಗೆ ಅದರ ಬಗ್ಗೆ ಮಾಹಿತಿ ನೀಡಿದರು, ”ಎಂದು ವಲ್ಸಾದ್ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಮುಂಬಯಿ: ರೈಲ್ವೇಯಲ್ಲಿ ಅಪರಾಧ ಸಂಖ್ಯೆ ಹೆಚ್ಚಳ

“ಕೆಲವು ಅಪರಿಚಿತರು ಸಿಮೆಂಟ್ ಪಿಲ್ಲರನ್ನು ಹಳಿ ಮೇಲೆ ಹಾಕಿದ್ದರು. ರೈಲು ಪಿಲ್ಲರ್‌ ಗೆ ಢಿಕ್ಕಿ ಹೊಡೆದಿದೆ, ನಂತರ ರೈಲು ವ್ಯವಸ್ಥಾಪಕರು ತಕ್ಷಣ ಸ್ಥಳೀಯ ಸ್ಟೇಷನ್ ಮಾಸ್ಟರ್‌ಗೆ ಮಾಹಿತಿ ನೀಡಿದ್ದಾರೆ” ಎಂದು ಸೂರತ್‌ ನ ಐಜಿ ರೇಂಜ್ ರಾಜ್‌ಕುಮಾರ್ ಪಾಂಡಿಯನ್ ಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

24

ಕುಣಿಗಲ್: ಭಿಕ್ಷಾಟನೆ; ಮೂರು ಮಂದಿ ರಕ್ಷಣೆ

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

3arrest

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ; ನಾಲ್ವರು ಅರೆಸ್ಟ್‌

1-ddssadsa

ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವು

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddssadsa

ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವು

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

ಮುಂಬೈ: ಬೊರಿವಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ರಕ್ಷಣಾ ಕಾರ್ಯಾಚರಣೆ

ಮುಂಬೈ: ಬೊರಿವಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ರಕ್ಷಣಾ ಕಾರ್ಯಾಚರಣೆ

thumb raj nath 5

ನಾನು ಸೇನೆಗೆ ಸೇರಲು ಬಯಸಿದ್ದೆ ಆದರೆ ಸಾಧ್ಯವಾಗಲಿಲ್ಲ: ರಕ್ಷಣಾ ಸಚಿವ ಸಿಂಗ್

kejriwal 2

“ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

ದೊಡ್ಡಾಟಕ್ಕೆಸಹಾಯ ಧನ ನೀಡಲು ಮನವಿ

25

ಖಾಸಗಿ ಶಾಲೆಯಲ್ಲಿ ರಾಖಿ ರಾದ್ಧಾಂತ: ಪ್ರತಿಭಟನೆ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

24

ಕುಣಿಗಲ್: ಭಿಕ್ಷಾಟನೆ; ಮೂರು ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.