ಸಿಎಎ ಜಾರಿಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ: ನಟ ರಜನಿಕಾಂತ್

ಹೊರಗಿನವರನ್ನು ಗುರುತಿಸಲು ಎನ್ ಪಿಆರ್ ಅಗತ್ಯವಿದೆ.

Team Udayavani, Feb 5, 2020, 12:33 PM IST

Rajanikanth

ಚೆನ್ನೈ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಈ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ. ಒಂದು ವೇಳೆ ಇದರಿಂದ ಮುಸ್ಲಿಮರಿಗೆ ತೊಂದರೆ ಆದರೆ ಇದರ ಬಗ್ಗೆ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನೇ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ನಡೆಯಲಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರ ಮಾತನಾಡಿರುವ ರಜನಿಕಾಂತ್, ಇದು ಅಗತ್ಯವಾಗಿದೆ. ಹೊರಗಿನವರನ್ನು ಗುರುತಿಸಲು ಎನ್ ಪಿಆರ್ ಅಗತ್ಯವಿದೆ. ಅಲ್ಲದೇ ಎನ್ ಆರ್ ಸಿ ಜಾರಿ ಬಗ್ಗೆ ಇನ್ನೂ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ವಿವಿಧೆಡೆ ನಡೆದ ಪ್ರತಿಭಟನೆ, ಹಿಂಸಾಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದ ಅವರು, ಯಾವುದೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲು ಹಿಂಸಾಚಾರ ಮಾರ್ಗವಲ್ಲ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.