ನರೇಂದ್ರ ಮೋದಿಗೆ ರಜನಿಕಾಂತ್ ಶುಭಾಶಯ
Team Udayavani, May 23, 2019, 2:31 PM IST
ಚೆನ್ನೈ : ಭರ್ಜರಿ ಮುನ್ನಡೆಯೊಂದಿಗೆ ಮತ್ತೆ ಅಧಿಕಾರ ಹಿಡಿಯುವತ್ತ ಸಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಗೌರವಾನ್ವಿತ ಮಿತ್ರ ನರೇಂದ್ರ ಮೋದಿಜಿ ನಿಮಗೆ ಹೃದಯಾಂತರಾಳದ ಅಭಿನಂದನೆಗಳು. ನೀವು ಮಾಡಿ ತೋರಿಸಿದಿರಿ. ದೇವರು ಹರಸಲಿ ಎಂದು ಟ್ವೀಟ್ ಮಾಡಿದ್ದಾರೆ.
ರಜನಿಕಾಂತ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ