ರಾಜೀವ್ ಗಾಂಧಿ 27ನೇ ಪುಣ್ಯತಿಥಿ: ಸೋನಿಯಾ, ರಾಹುಲ್ ಶ್ರದ್ಧಾಂಜಲಿ
Team Udayavani, May 21, 2018, 3:41 PM IST
ಹೊಸದಿಲ್ಲಿ : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನೇತೃತ್ವದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 27ನೇ ಪುಣ್ಯತಿಥಿಯಂದು ಶ್ರದ್ಧಾಂಜಲಿ ಅರ್ಪಿಸಿದರು.
ಇಲ್ಲಿನ ವೀರಭೂಮಿ ಸ್ಮಾರಕದಲ್ಲಿಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ಆಕೆಯ ಪತಿ ರಾಬರ್ಟ್ ವಾದ್ರಾ ಅವರು ಕೂಡ ಮಾಜಿ ಪ್ರಧಾನಿ ದಿ| ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಹಿರಿಯ ಕಾಂಗ್ರೆಸ್ ನಾಯಕರಾದ ಶೀಲಾ ದೀಕ್ಷಿತ್, ಅಶೋಕ್ ಗೆಹಲೋತ್, ಸುಶೀಲ್ ಕುಮಾರ್ ಶಿಂಧೆ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ