ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ಮೇ 15 ರಂದು ಅಧಿಕಾರ ಸ್ವೀಕಾರ
Team Udayavani, May 12, 2022, 6:07 PM IST
ನವದೆಹಲಿ: ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಗುರುವಾರ ನೇಮಿಸಲಾಗಿದೆ. ಮೇ 14 ರಂದು ಹಾಲಿ ಸುಶೀಲ್ ಚಂದ್ರ ಅಧಿಕಾರ ತ್ಯಜಿಸಿದ ನಂತರ ಕುಮಾರ್ ಮೇ 15 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ಅಧಿಸೂಚನೆಯನ್ನು ಸಾರ್ವಜನಿಕ ವಲಯದೊಂದಿಗೆ ಹಂಚಿಕೊಂಡಿರುವ ಕಾನೂನು ಸಚಿವ ಕಿರಣ್ ರಿಜಿಜು ಅವರು ರಾಜೀವ್ ಕುಮಾರ್ ಅವರಿಗೆ ಶುಭ ಹಾರೈಸಿದ್ದಾರೆ.
ಜಾರ್ಖಂಡ್ ಕೇಡರ್ನ 1984 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಕುಮಾರ್ ಅವರನ್ನು ಆಗಸ್ಟ್ 2020 ರಲ್ಲಿ ಚುನಾವಣಾ ಆಯುಕ್ತರಾಗಿ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ