ಒಂದೇ ವೇದಿಕೆಯಲ್ಲಿ ರಜನಿ- ಕಮಲ್‌:  ಎಲ್ಲೆಡೆ ಗುಲ್ಲು


Team Udayavani, Jan 7, 2018, 6:35 AM IST

kamal.jpg

ಚೆನ್ನೈ: ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಮತ್ತು ಬಹುಭಾಷಾ ನಟ ಕಮಲ್‌ಹಾಸನ್‌ ಕೌಲಾಲಂಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿ ಕೊಂಡಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರ ಕಲಾವಿದರ ಸಂಘಕ್ಕಾಗಿ ನಿಧಿ ಸಂಗ್ರಹಿಸುವ ಕಾರ್ಯಕ್ರಮದಲ್ಲಿ ಇಬ್ಬರೂ ಜತೆಯಾಗಿದ್ದು ತಮಿಳುನಾಡಿನ ರಾಜಕೀಯದಲ್ಲಿಯೂ ಅವರಿಬ್ಬರು ಜತೆಯಾಗಿ ಮಿಂಚಲಿದ್ದಾರೆ ಎಂಬ ವಿಶ್ಲೇಷಣೆಗಳು ಶುರುವಾಗಿವೆ. 

ಮಲೇಷ್ಯಾಗೆ ಆಗಮಿಸಿದ ಸಂದರ್ಭದಲ್ಲೂ ಕಮಲ್‌ ಹಾಗೂ ರಜನಿ ಒಂದೇ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. 

ಅಭಿಮಾನಿಗಳೇ ಕಾರ್ಯಕರ್ತರು: ಇದುವರೆಗೆ ರಜನಿ ಅಭಿಮಾನಿಗಳಾಗಿದ್ದವರು ಇನ್ನು ಮುಂದೆ ಪಕ್ಷದ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ. ಶನಿವಾರ ರಜನಿ ಅಭಿಮಾನಿಗಳ ಸಂಘದ ವೆಬ್‌ಸೈಟ್‌ ಹೆಸರನ್ನು ರಜನಿ ಪೀಪಲ್‌ ಫೋರಂ ಎಂದು ಬದಲು ಮಾಡಿಕೊಂಡಿದೆ. ಮತ್ತೂಂದೆಡೆ,  ಫೋರಂ ಸದಸ್ಯರು ಯಾವುದೇ ಟಿವಿ ಚಾನೆಲ್‌ಗ‌ಳ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿಲ್ಲ ಎಂದು ಸಂಘದ ಆಡಳಿತಾಧಿಕಾರಿ ವಿ.ಎಂ.ಸುಧಾಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.