ಇಂದು ರಜನಿಯಿಂದ ಪಕ್ಷದ ಹೆಸರು ಘೋಷಣೆ : ಬೆಳಗ್ಗೆ 10:30 ಕ್ಕೆ ಸುದ್ದಿಗೋಷ್ಠಿ
Team Udayavani, Mar 12, 2020, 10:14 AM IST
ಚೆನ್ನೈ: ಈಗಾಗಲೇ ರಾಜಕೀಯ ಪ್ರವೇಶ ಘೋಷಣೆ ಮಾಡಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಗುರುವಾರ ತಮ್ಮ ಹೊಸ ರಾಜಕೀಯ ಪಕ್ಷದ ಘೋಷಣೆ ಮಾಡಲಿದ್ದಾರೆ. ತಮ್ಮ ಅಭಿಮಾನಿ ಬಳಗ “ರಜನಿ ಮಕ್ಕಳ್ ಮಂದ್ರಮ್’ ಜಿಲ್ಲಾ ಘಟಕಗಳ ಜತೆಗೆ ಸಭೆ ನಡೆಸಿ ತಲೈವಾ ಈ ನಿರ್ಧಾರ ಕೈಗೊಂಡಿದ್ದಾರೆ.
ಬಹು ಭಾಷಾ ನಟ ಕಮಲ್ ಹಾಸನ್ ಈಗಾಗಲೇ ಮಕ್ಕಳ್ ನೀತಿ ಮಯ್ಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು