ರಾಜ್‌ ಮೋದಿ ವಿರೋಧಿ ಅಭಿಯಾನ ಪ್ರಭಾವ ಬೀರಿಲ್ಲ

Team Udayavani, May 1, 2019, 12:23 PM IST

2-e

ಮುಂಬಯಿ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್‌ ಠಾಕ್ರೆ ಅವರ ಪ್ರಧಾನಿ ಮೋದಿ ವಿರೋಧಿ ಅಭಿಯಾನ ರ್ಯಾಲಿಗಳಿಂದ ನಗರದಲ್ಲಿ ನೆಲೆಸಿರುವ ಉತ್ತರ ಭಾರತೀಯ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಲಾಗುತ್ತಿದೆ.

ಉತ್ತರ ಭಾರತೀಯರ ವಿರುದ್ಧ ಸದಾ ಒಂದಲ್ಲ ಒಂದು ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದಲ್ಲದೆ, ಉತ್ತರ ಭಾರತೀಯರ ಮೇಲೆ ಎಂಎನ್‌ಎಸ್‌ ಕಾರ್ಯಕರ್ತರು ನಡೆಸುತ್ತಿರುವ ಹಲ್ಲೆಗಳಿಗೆ ಸಂಬಂಧಿಸಿದಂತೆ ಎಂಎನ್‌ಎಸ್‌ ಪಕ್ಷದ ವಿರುದ್ಧ ಉತ್ತರ ಭಾರತೀಯರು ಈಗಾಗಲೇ ಅಷ್ಟೊಂದು ಒಲವನ್ನು ಹೊಂದಿಲ್ಲ ಎನ್ನಲಾಗುತ್ತಿದೆ.

ದೇಶದಲ್ಲೇ ಮೋದಿ ಅಲೆ ಇರುವುದರಿಂದ ರಾಜ್‌ಠಾಕ್ರೆಯವರ ಮೋದಿ ವಿರೋಧಿ ಅಭಿಯಾನದಿಂದ ಮರಾಠಿ ಮತದಾರರು ವಿಚಲಿತರಾದಂತೆ ಕಂಡು ಬರುತ್ತಿಲ್ಲ. ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಭಾರತೀಯರು ಕಾಂಗ್ರೆಸ್‌-ಎನ್‌ಸಿಪಿ ಪಕ್ಷಗಳಿಗೆ ಕರುಣೆ ತೋರದಿರುವುದು, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಶಿವಸೇನೆಯನ್ನೊಳಗೊಂಡ ಮಹಾಯುತಿಯ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ.

ವಡಾಲ ಪರಿಸರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಭಾರತೀಯ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಈ ಕ್ಷೇತ್ರದಲ್ಲಿ ರಾಜ್‌ ಠಾಕ್ರೆಯವರ ರ್ಯಾಲಿಗಳಿಂದ ಕಾಂಗ್ರೆಸ್‌ ಅಭ್ಯರ್ಥಿಗೆ ಯಾವುದೇ ರೀತಿಯ ಲಾಭವಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಅದೇ ರೀತಿಯ ಧಾರಾವಿಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಉತ್ತರ ಭಾರತೀಯ ಮತದಾರರು ನೆಲೆಸಿದ್ದು, ಈ ಬಾರಿ ಎನ್‌ಸಿಪಿ-ಕಾಂಗ್ರೆಸ್‌ಗೆ ಬಹಳಷ್ಟು ಹಿನ್ನೆಡೆ ಲಭಿಸಲಿದೆ. ಘಾಟ್‌ಕೋಪರ್‌ನಲ್ಲಿ ಅಧಿಕ ಸಂಖ್ಯೆಯಲ್ಲಿ ಉತ್ತರ ಭಾರತೀಯರು ನೆಲೆಸಿದ್ದು, ಸೋಮವಾರ ನಡೆದ ಮತದಾನದಲ್ಲಿ ಬೆಳಗ್ಗೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಭಾರತೀಯರು ಮತದಾನ ಮಾಡಿದ್ದು, ಬಿಜೆಪಿಗೆ ವರದಾನವಾಗಲಿದೆ ಎನ್ನಲಾಗಿದೆ. ಅಸಲ್ಫಾದಲ್ಲೂ ಹೆಚ್ಚಿನ ಸಂಖ್ಯೆಯ ಉತ್ತರ ಭಾರತೀಯರು ನೆಲೆಸಿದ್ದು, ಒಟ್ಟಿನಲ್ಲಿ ರಾಜ್‌ಠಾಕ್ರೆ ರ್ಯಾಲಿಯಿಂದ ಇವರ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿದಂತೆ ಕಾಣುತ್ತಿಲ್ಲ ಎಂದು ವರದಿಯಾಗಿದೆ.

ಅಭಿವೃದ್ಧಿಯ ಸಂಕೇತ
ಕಾಂಗ್ರೆಸ್‌-ಎನ್‌ಸಿಪಿಯ ಪ್ರಸಿದ್ಧ ನಾಯಕರು ಈಗಾಗಲೇ ಪಕ್ಷಗಳಿಗೆ ಗುಡ್‌ಬೈ ಹೇಳಿರುವುದು ಮಹಾಯುತಿಗೆ ಮತ್ತೂಂದು ಕೊಡುಗೆಯಾಗಿದೆ. ಮೋದಿ ಸರಕಾರದ ಮಹತ್ವದ ಯೋಜನೆಗಳು, ಅಭಿವೃದ್ಧಿಯ ಸಂಕೇತಗಳಿಂದ ನಗರದ ಮತದಾರರ ಒಲವು ಮೋದಿಯತ್ತ ವಾಲಿದೆ ಎನ್ನಬಹುದು. ದಕ್ಷಿಣ ಮುಂಬಯಿ ಕ್ಷೇತ್ರದಲ್ಲಿ ಜೋಪಡಿ ನಿವಾಸಿ ಮತದಾರರು ಅಧಿಕ ಸಂಖ್ಯೆಯಲ್ಲಿದ್ದು, ಈ ಕ್ಷೇತ್ರದಲ್ಲಿ ಶಿವಸೇನೆಯ ರಾಹುಲ್‌ ಶೇವಾಲೆ ಮತ್ತು ಕಾಂಗ್ರೆಸ್‌ ಏಕನಾಥ್‌ ಗಾಯಕ್ವಾಡ್‌ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.