ಉ.ಪ್ರ.ರಾಜ್ಯಸಭೆ ಚುನಾವಣೆ: ಎಸ್ಪಿ-ಬಿಎಸ್ಪಿಗೆ ಅಮಿತ್‌ “ಶಾ’ಕ್‌


Team Udayavani, Mar 22, 2018, 6:00 AM IST

25.jpg

ಲಕ್ನೋ: ಉತ್ತರ ಪ್ರದೇಶದಿಂದ ರಾಜ್ಯಸಭೆಗೆ 23ರಂದು ನಡೆಯಲಿರುವ ಚುನಾವಣೆಯಲ್ಲಿ ಎಂಟು ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಪಕ್ಷದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮಾಡಿರುವ ಪ್ರಯತ್ನ ಯಶಸ್ವಿಯಾಗಿದೆ. ನಾಲ್ವರು ಶಾಸಕರನ್ನು ಹೊಂದಿರುವ ಸುಹೆಲ್‌ದೇವ್‌ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಮ್‌ ಪ್ರಕಾಶ್‌ ರಾಜ್‌ಭಾರ್‌ ಶಾ ಜತೆಗೆ ಭೇಟಿಯಾದ ಬಳಿಕ ತನ್ನ ಅಭ್ಯರ್ಥಿಗಳನ್ನು ಯಶಸ್ವಿಯಾಗಿ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ ಅಮಿತ್‌ ಶಾ. ಇದೀಗ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಬಿಎಸ್‌ಪಿ ಮತ್ತು ಎಸ್‌ಪಿ ಜತೆಯಾಗಿ ಇತ್ತೀಚಿನ ಲೋಕಸಭೆ ಉಪಚುನಾವಣೆ ಎದುರಿಸಿ, ಗೆದ್ದಿದ್ದವು.  ಇದೇ ವೇಳೆ, ಬುಧವಾರ ನಡೆದ ಬೆಳವಣಿಗೆಯಲ್ಲಿ ಚುನಾವಣೆ ಬಗ್ಗೆ ಚರ್ಚಿಸಲು ಆಯೋಜಿಸಲಾಗಿದ್ದ ಎಸ್‌ಪಿ ಸಭೆಗೆ ಮಾಜಿ ಸಚಿವ ಶಿವಪಾಲ್‌ ಯಾದವ್‌ ಸೇರಿದಂತೆ ಏಳು ಮಂದಿ ಗೈರು ಹಾಜರಾಗಿದ್ದರು. ಉ.ಪ್ರ.ವಿಧಾನ ಸಭೆಯಲ್ಲಿ ಬಿಎಸ್‌ಪಿ 19 ಮತ್ತು ಎಸ್‌ಪಿ 47 ಶಾಸಕರನ್ನು ಹೊಂದಿದೆ. ಬಿಎಸ್‌ಪಿ ರಾಜ್ಯಸಭೆ ಅಭ್ಯರ್ಥಿ ಗೆಲ್ಲಬೇಕಾದರೆ ಎಸ್‌ಪಿಯ ಹೆಚ್ಚುವರಿ 10 ಮತಗಳು ಬೇಕು. ಇದರ ಜತೆಗೆ ಅಜಿತ್‌ ಸಿಂಗ್‌ರ ಆರ್‌ಎಲ್‌ಡಿಯ ಒಬ್ಬ ಶಾಸಕ ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟಕ್ಕೆ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಮಾಜಿ ಸಿಎಂ ಅಖೀಲೇಶ್‌ ಯಾದವ್‌ರದ್ದು. 

ಎಸ್‌ಪಿ ನಾಯಕರಾಗಿದ್ದ ನರೇಶ್‌ ಅರ್ಗವಾಲ್‌ ಮತ್ತು ಅವರ ಪುತ್ರ ಬಿಜೆಪಿ ಪರ ಮತ ಹಾಕುವುದು ಖಚಿತ. ಹೀಗಾಗಿ, ಬಿಎಸ್‌ಪಿ ಅಭ್ಯರ್ಥಿ  ಭೀಮರಾವ್‌ ಅಂಬೇಡ್ಕರ್‌ ಗೆಲ್ಲುವ ಬಗ್ಗೆ ಪ್ರಶ್ನೆಗಳೆದ್ದಿವೆ. ಉತ್ತರ ಪ್ರದೇಶದಲ್ಲಿ ರಾಜ್ಯಸಭೆ ಅಭ್ಯರ್ಥಿಗೆ ಗೆಲ್ಲಬೇಕಾದರೆ 37 ಮತಗಳು ಬೇಕು.

ಟಾಪ್ ನ್ಯೂಸ್

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ರಾಹುಲ್‌ ಗಾಂಧಿ-ಜೆರೆಮಿ ಕಾರ್ಬಿನ್‌ ಭೇಟಿ ವಿವಾದ

ರಾಹುಲ್‌ ಗಾಂಧಿ-ಜೆರೆಮಿ ಕಾರ್ಬಿನ್‌ ಭೇಟಿ ವಿವಾದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಕರಾಚಿಯಲ್ಲೇ ಇದ್ದಾನೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ

ಕರಾಚಿಯಲ್ಲೇ ಇದ್ದಾನೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.