ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಕಮೆಂಟ್ : ಸಂಸತ್‌ ಅಧಿಕಾರಿಗೆ ಹಿಂಭಡ್ತಿ

Team Udayavani, Feb 15, 2020, 8:15 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟದ ಕೆಲವು ಸಚಿವರು, ಮುಖ್ಯಮಂತ್ರಿಗಳ ವಿರುದ್ಧ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಸಂಸತ್‌ನ ಭದ್ರತಾ ವಿಭಾಗದ ಉಪ ನಿರ್ದೇಶಕ ಉರ್ಜುಲ್‌ ಹಸನ್‌ಗೆ ಹಿಂಭಡ್ತಿ ನೀಡಲಾಗಿದೆ.

ಐದು ವರ್ಷಗಳವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ. ಅದರ ಅನ್ವಯ ಅವರಿಗೆ ವೇತನದಲ್ಲಿ ಏರಿಕೆ ಸೇರಿದಂತೆ ಯಾವುದೇ ಸವಲತ್ತು ಸಿಗುವುದಿಲ್ಲ. ಇಂಥ ಕ್ರಮ ಇದೇ ಮೊದಲನೆಯದ್ದು ಎಂದು ವಿಶ್ಲೇಷಿಸಲಾಗುತ್ತಿದೆ. 2018ರ ಜೂನ್‌ನಲ್ಲಿ ಹಸನ್‌ರನ್ನು ಸಸ್ಪೆಂಡ್‌ ಮಾಡಲಾಗಿತ್ತು. ಶಿಸ್ತಿನ ಕ್ರಮದ ಬಗ್ಗೆ ರಾಜ್ಯಸಭಾ ಕಾರ್ಯಾಲಯ ಪ್ರಕಟಣೆ ನೀಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ